37 ಸಾವಿರ ಕುಟುಂಬಗಳಿಗೆ ಉಚಿತ ಪಡಿತರ ಮಂಜೂರು


Team Udayavani, Apr 21, 2020, 6:06 PM IST

UK-TDY-2

ಸಾಂದರ್ಭಿಕ ಚಿತ್ರ

ಹೊನ್ನಾವರ: ತಾಲೂಕಿನ 37 ಸಾವಿರ ಬಿಪಿಎಲ್‌ ಮತ್ತು ಬಿಪಿಎಲ್‌ಗೆ ಕಾದಿದ್ದ 818 ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತ ಪಡಿತರ ಮಂಜೂರಾಗಿದ್ದು, ಎಪಿಎಲ್‌ನವರು ನಿಗದಿತ ಮೊತ್ತ ಕೊಟ್ಟು ಪಡೆಯಬಹುದಾಗಿದೆ. ಇದಲ್ಲದೇ ಕೇಂದ್ರ ಸರ್ಕಾರದ ಪಡಿತರ ಮೂರು ತಿಂಗಳಿಗೆ 15 ಕಿಲೋ ಅಕ್ಕಿ ಮತ್ತು ಬೇಳೆ ಕೂಡ ಮಂಜೂರಾಗಿದ್ದು ಮೇ 1ರಿಂದ ಇವುಗಳ ವಿತರಣೆ ನಡೆಯಲಿದೆ.

ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್‌ ಹೊಂದಿದವರಿಗೆ ಮತ್ತು ಕಾರ್ಡ್‌ ನಿರೀಕ್ಷೆಯಲ್ಲಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಂಜೂರು ಮಾಡಿದ ಪಡಿತರ ವಿತರಣೆ ಮಾಡಲಾಗುವುದು. ಜೊತೆಗೆ ದಾನಿಗಳು, ಸಂಘ-ಸಂಸ್ಥೆಗಳು ಗ್ರಾಮೀಣ ಬಡವರಿಗೆ ಜೀವನಾವಶ್ಯಕ ಸಾಮಗ್ರಿ ಅಕ್ಕಿ, ಎಣ್ಣೆ, ಬೇಳೆ, ತರಕಾರಿಗಳನ್ನು ಉಚಿತವಾಗಿ ಹಂಚುವ ಕೆಲಸವನ್ನು ಮುಂದುವರಿಸಿದ್ದು, ತಾಲೂಕಿನಲ್ಲಿ ಆಹಾರದ ಸಮಸ್ಯೆ ಇಲ್ಲ, ಯಾರೂ ಉಪವಾಸ ಇಲ್ಲ ಎಂದು ತಹಶೀಲ್ದಾರ್‌ ವಿವೇಕ ಶೇಣ್ವಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.