ಏಳು ಹೊಸ ಪ್ರಕರಣಗಳು: ಕಲಬುರಗಿಯ ನಾಲ್ಕು ತಿಂಗಳ ಮಗುವಿಗೆ ಸೋಂಕು ಪತ್ತೆ
Team Udayavani, Apr 22, 2020, 12:39 PM IST
Representative Image
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ ಏಳು ಕೋವಿಡ್-19 ಸೊಂಕು ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ.
ರಾಜ್ಯದ ಏಳು ಪ್ರಕರಣಗಳ ಪೈಕಿ ಐದು ಪ್ರಕರಣಗಳು ಕಲಬುರಗಿಯಿಂದಲೇ ದೃಢವಾಗಿದೆ. ಅದರಲ್ಲೂ ನಾಲ್ಕು ತಿಂಗಳ ಮಗುವಿಗೆ ಸೋಂಕು ತಗುಲಿದ್ದು ಆತಂಕ ಮೂಡಿಸಿದೆ. ಸೋಂಕಿತ ಸಂಖ್ಯೆ 329ರ ಸಂಪರ್ಕದಿಂದ ಈ ಮಗುವಿಗೆ ಸೋಂಕು ತಾಗಿದ್ದು, ಮಗುವಿನ ತಾಯಿ (26 ವರ್ಷ) ಗೂ ಸೋಂಕು ದೃಢಪಟ್ಟಿದೆ.
ಇದೇ ಸೋಂಕಿತ ಸಂಖ್ಯೆ 329ರ ಸಂಪರ್ಕದಿಂದ 35 ವರ್ಷದ ಮಹಿಳೆಗೂ ಸೋಂಕು ದೃಢವಾಗಿದೆ.
ಕಲಬುರಗಿಯಲ್ಲಿ ಮತ್ತೆರಡು ಸೋಂಕು ಪ್ರಕರಣ ದೃಢವಾಗಿದ್ದು ಸೋಂಕಿತ ಸಂಖ್ಯೆ 222ರ ಸಂಪರ್ಕದಿಂದ 56 ವರ್ಷದ ಮಹಿಳೆಗೆ ಮತ್ತು ಉಸಿರಾಟದ ಸಮಸ್ಯೆ ಇರುವ 57 ವರ್ಷದ ಪುರುಷನಿಗೆ ಸೋಮಕು ದೃಢವಾಗಿದೆ.
ಎರಡು ಪ್ರಕರಣಗಳ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ದೃಢವಾಗಿದೆ.54 ವರ್ಷದ ಪುರುಷ ಮತ್ತು 28 ವರ್ಷದ ಮಹಿಳೆಗೆ ಸೋಂಕು ಇರುವುದು ಖಚಿತವಾಗಿದೆ.
ರಾಜ್ಯದಲ್ಲಿ ಇಂದು ಏಳು ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಸೋಂಕಿನ ಕಾರಣದಿಂದ 17 ಪ್ರಕರಣಗಳು ಮರಣ ಹೊಂದಿದ್ದು, 129 ಪ್ರಕರಣಗಳು ಗುಣಮುಖವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.