ಸುರಪುರ: ಕಂಟೇನ್ಮೆಂಟ್‌ ಝೋನ್‌ ರಚನೆ

ಬೈಕ್‌-ಅಟೋ ಸೇರಿದಂತೆ ಎಲ್ಲ ವಾಹನ ಸಂಚಾರ ಸಂಪೂರ್ಣ ನಿಷೇಧ

Team Udayavani, Apr 22, 2020, 1:27 PM IST

22-April-15

ಸುರಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳಿಗೆ ತಡೆಯೊಡ್ಡಿ ವಾಪಸ್ಸು ಕಳುಹಿಸಿದರು.

ಸುರಪುರ: ಲಾಕ್‌ಡೌನ್‌ ಅನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ನಗರದಲ್ಲಿ ಕೆಲ ವಾರ್ಡ್‌ಗಳನ್ನು ಕಂಟೋನ್ಮೆಂಟ್‌ ಝೋನ್‌ಗಳನಾಗಿ ರಚನೆ ಮಾಡಿದೆ. ಮಂಗಳವಾರ ನಗರದೆಲ್ಲಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಿದ್ದು, ವಾಹನಗಳ ಸಂಚಾರ ಸಂಪೂರ್ಣನಿಷೇಧಿಸಲಾಗಿದೆ .

ಮೊದಲ ಹಂತವಾಗಿ ಸಂ. 1, 2, 14 ಮತ್ತು 29, 30, 31 ವಾರ್ಡ್‌ ಗಳನ್ನು ಕಂಟೇನ್ಮೆಂಟ್‌ ಝೋನ್‌ ಗಳಾಗಿ ರಚಿಸಲಾಗಿತ್ತು. ಮಂಗಳವಾರ ತಿಮಾಪುರದ ಮಹಿಬೂ ಸುಭಾನಿ, ತಿಮ್ಮಪುರ, ದೂಳಪೇಟ, ವೆಂಕಟಾಪುರ ವಾರ್ಡ್‌ಗಳನ್ನು ಕಂಟೋನ್ಮೆಂಟ್‌ ಝೂನ್‌ಗಳನ್ನಾಗಿ ರಚಿಸಲಾಗಿದೆ. ಕೃಷಿ ಮತ್ತು ಅಗತ್ಯ ಸೇವೆ ವಾಹನಗಳನ್ನು ಹೊರತುಪಡಿಸಿ ಬೈಕ್‌, ಅಟೋ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾಕಷ್ಟು ವಾಹನಗಳನ್ನು ಸೀಜ್‌ ಮಾಡಿದ್ದರೂ ಜನರ ಅನ ಗತ್ಯ ಓಡಾಟ ನಡದೇ ಇತ್ತು. ಇದುವರೆಗೂ ಜಿಲ್ಲೆ ಮತ್ತು ತಾಲೂಕಿನಲ್ಲಿ ಯಾವುದೇ ಸೋಂಕಿತ ಪ್ರಕರಣ ಕಂಡು ಬಂದಿಲ್ಲ. ಇದುವರೆಗೂ ಜಿಲ್ಲೆ ಸುರಕ್ಷಿತವಾಗಿದೆ. ಲಾಕ್‌ಡೌನ್‌ ಕೊನೆ ಹಂತದಲ್ಲಿ ಇರುವುದರಿಂದ ಯಾವುದೇ ಸೋಂಕಿತರು ಒಳ ನುಸುಳದಂತೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಜಿಲ್ಲಾ ಧಿಕಾರಿ ನಿರ್ದೇಶನದ ಮೇರೆಗೆ ಸುರಕ್ಷತೆ ಉಳಿಸಿಕೊಳ್ಳಲು ಲಾಕ್‌ಡೌನ್‌ನ್ನು ಇನ್ನಷ್ಟು ಕಠಿಣ ಗೊಳಿಸಲು ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ತಿಳಿಸಿದರು. ಸಾರ್ವಜನಿಕರು ನೋಡಲ್‌ ಅಧಿಕಾರಿಗಳ ದೂರವಾಣಿಗಳಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಮನಿ ತಿಳಿಸಿದರು.

ನೋಡಲ್‌ ಅಧಿಕಾರಿಗಳ ದೂರವಾಣಿ ಸಂಖ್ಯೆ: ಅನಂತ 9036541509, ಸೈಯದ್‌ ಮಕ್ಸೂದ್‌ಬುಕಾರಿ, 9448765251.
ಬಾಬೂ 9449725766, ಸ್ವಯಂ ಸೇವಕರು: ಶಂಕರ 9886176193, ಪ್ರಶಾಂತ 9972782227, ಬಲಭೀಮ 9731909670, ರಮೇಶ 9535106343

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.