5,000 ಜನರಿಂದ ಆರೋಗ್ಯ ಸೇತು ಆ್ಯಪ್‌ ಬಳಕೆ

Team Udayavani, Apr 22, 2020, 2:20 PM IST

5,000 ಜನರಿಂದ ಆರೋಗ್ಯ ಸೇತು ಆ್ಯಪ್‌ ಬಳಕೆ

ಹುಬ್ಬಳ್ಳಿ: ಕೋವಿಡ್ 19 ವೈರಾಣು ಮಾಹಿತಿ ದೊರೆಯುವ “ಆರೋಗ್ಯ ಸೇತು’ ಆ್ಯಪ್‌ನ್ನು ಜಿಲ್ಲೆಯಲ್ಲಿ 5,000 ಕ್ಕೂ ಹೆಚ್ಚು ಜನರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಸರಕಾರದಿಂದ ಅಭಿವೃದ್ಧಿ ಗೊಳಿಸಿರುವ ಈ ಆ್ಯಪ್‌ನ್ನು ಜನಪ್ರಿಯಗೊಳಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣಾ ಅಭಿಯಾನ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಈ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಆ್ಯಪ್‌ನ ವಿಶೇಷತೆ ಕುರಿತು ಜನರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಾವೇ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಅಧಿಕಾರಿಗಳ ಮೂಲಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಗ್ರಾಮೀಣ ಭಾಗದ ಪ್ರತಿ ಮನೆಗಳಿಗೆ ತೆರಳಿ ಆ್ಯಪ್‌ ಡೌನ್‌ಲೋಡ್‌ ಮಾಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಭಾರತಿ ಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.