ತಂಬಾಕು ಉತ್ಪನ್ನ; ಬಳಕೆ-ಮಾರಾಟ ನಿಷೇಧ
Team Udayavani, Apr 22, 2020, 3:04 PM IST
ಬಾಗಲಕೋಟೆ: ಕೋವಿಡ್ ಭೀತಿ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಸೋಂಕಿ ತರು ಜಿಗಿಯುವ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ರೋಗ ಹರಡುವ ಸಾಧ್ಯತೆಯಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಹತೋಟಿಗೆ ಬರುವವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಆದೇಶಿಸಿದ್ದಾರೆ.
ನಗರದಲ್ಲಿ ಮಾವಾ, ಸಿಗರೇಟ್ ಸಹಿತ ತಂಬಾಕು ಉತ್ಪನ್ನಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿರುವ ಕುರಿತು ಮಂಗಳವಾರ ಉದಯವಾಣಿ ಪ್ರಕಟಿಸಿದ್ದ ವಿಶೇಷ ವರದಿಗೆ ಸ್ಪಂದಿಸಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ನಿಷೇಧಿಸಿದ್ದಾರೆ. ಒಂದು ವೇಳೆ ಉಲ್ಲಂಘಿಸಿದಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.