ನಂಜನಗೂಡಿನಲ್ಲಿ ಮತ್ತೆರೆಡು ಕೋವಿಡ್ ಸೋಂಕಿತರು: 427ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

Team Udayavani, Apr 22, 2020, 6:20 PM IST

ನಂಜನಗೂಡಿನಲ್ಲಿ ಮತ್ತರೆಡು ಕೋವಿಡ್ ಸೋಂಕಿತರು: 427ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

ಬೆಂಗಳೂರು: ಮೈಸೂರಿನ ನಂಜನಗೂಡಿನಲ್ಲಿ ಮತ್ತೆರಡು ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.

ಸೋಂಕಿತ ಸಂಖ್ಯೆ 383ರ ಸಂಪರ್ಕದಿಂದ 56 ವರ್ಷದ ವ್ಯಕ್ತಿಗೆ ಸೋಂಕು ತಾಗಿದ್ದರೆ, ಸೋಂಕಿತ ಸಂಖ್ಯೆ 52ರ ದ್ವಿತೀಯ ಸಂಪರ್ಕದಿಂದ ನಂಜನಗೂಡಿನ 32 ವರ್ಷದ ಪುರುಷನಿಗೆ ಸೋಂಕು ತಾಗಿರುವುದು ಖಚಿತವಾಗಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 427 ಆಗಿದ್ದು ಅದರಲ್ಲಿ ಒಟ್ಟು 131 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸೋಂಕಿನ ಕಾರಣದಿಂದ 17 ಜನರು ಸಾವನ್ನಪ್ಪಿದ್ದಾರೆ. ಸದ್ಯ ಸಕ್ರಿಯವಾಗಿರುವ 279 ಪ್ರಕರಣಗಳ ಪೈಕಿ ಐವರು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಮೈಸೂರಿನಲ್ಲಿ ಅತೀ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, 55 ಜನರು ಸೋಂಕು ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಮತ್ತು ಬೆಳಗಾವಿಯಲ್ಲಿ ತಲಾ 39, ವಿಜಯಪುರದಲ್ಲಿ 33, ಕಲಬುರಗಿಯಲ್ಲಿ 28 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.