ಕೋವಿಡ್ 19 ಮಹಾಮಾರಿಗೆ ಲಸಿಕೆ ಅಭಿವೃದ್ಧಿಗೆ ನೆರವಿಗೆ ಮೂರು ಕಂಪೆನಿಗಳ ಆಯ್ಕೆ
Team Udayavani, Apr 22, 2020, 6:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19ಗೆ ಲಸಿಕೆ ಅಭಿವೃದ್ಧಿಪಡಿಸಲು ಧನಸಹಾಯಕ್ಕಾಗಿ ಜೈವಿಕ ತಂತ್ರಜ್ಞಾನ ಇಲಾಖೆ (ಡಿಬಿಟಿ) ಈವರೆಗೆ ಮೂರು ಕಂಪೆನಿಗಳನ್ನು ಆಯ್ಕೆ ಮಾಡಿದೆ.
ಪ್ರತಿರಕ್ಷಣಾ ವ್ಯವಸ್ಥೆ ಉತ್ತೇಜಿಸುವ ಲಸಿಕೆಯ (ಡಿ.ಎನ್.ಎ. ವ್ಯಾಕ್ಸಿನ್) ಅಭಿವೃದ್ಧಿಗಾಗಿ ಕ್ಯಾಡಿಲಾ ಹೆಲ್ತ್ಕೇರ್ ಲಿಮಿಟೆಡ್ಗೆ, ನಿಷ್ಕ್ರಿಯಗೊಂಡ ರೇಬಿಸ್ ಲಸಿಕೆ ಬಳಸಿಕೊಂಡು ಲಸಿಕೆ ಅಭಿವೃದ್ಧಿಪಡಿಸುವ ಸಲುವಾಗಿ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ಗೆ, ತುರ್ತು ಚಿಕಿತ್ಸೆ ಬೇಕಿರುವ ರೋಗಿಗಳಿಗಾಗಿ ಬಿಸಿಜಿ ಲಸಿಕೆ ಬಳಸಿ ಕೋವಿಡ್ ಗೆ ಲಸಿಕೆ ಅಭಿವೃದ್ಧಿಪಡಿಸುವ ಸಲುವಾಗಿ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಪ್ರೈವೇಟ್ ಲಿಮಿ ಟೆಡ್ಗೆ ಧನಸಹಾಯ ಮಾಡಲು ಇಲಾಖೆಯ ಅನುಮೋದನೆ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.