ಆ್ಯಂಬುಲೆನ್ಸ್ ಸಿಗದೆ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Team Udayavani, Apr 22, 2020, 7:21 PM IST

ಆ್ಯಂಬುಲೆನ್ಸ್ ಸಿಗದೆ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಇಡೀ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲಾಗಿದೆ. ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಮಯಕ್ಕೆ ಸರಿಯಾಗಿ ಅಂಬುಲೇನ್ಸ್ ವಾಹನ ಸಿಗದೆ ಗರ್ಭಿಣಿ ಮಹಿಳೆಯೊಬ್ಬರು ಪರದಾಡಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬುಧವಾರ ನಡೆದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ಉಣ್ಣಕ್ಕಿ ಲೈನ್ ಮನೆಯಲ್ಲಿ ವಾಸವಿದ್ದ ರೂಪ ಎಂಬವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರೂಪ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಪತಿ ಹರೀಶ್ ಆ್ಯಂಬುಲೆನ್ಸ್ ಗಾಗಿ ಹಡುಕಾಟ ನಡೆಸಿದ್ದಾರೆ. ಆದರೆ, ಸಮಯಕ್ಕೆ ಸರಿಯಾಗಿ ಯಾವುದೇ ಆ್ಯಂಬುಲೆನ್ಸ್ ಸಿಗದೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೇ ಏನು ಮಾಡಬೇಕೆಂದು ಹರೀಶ್‍ಗೆ ದಿಕ್ಕು ತೋಚದಂತಾಗಿದ್ದ ಸಮಯದಲ್ಲಿ ರೂಪ ಹೆಣ್ಣು ಮಗುವಿಗೆ ಮನೆಯಲ್ಲೇ ಜನ್ಮ ನೀಡಿದ್ದಾರೆ.

ನಂತರ ಬಾಣಂತಿ ಮತ್ತು ಮಗುವನ್ನು ಸಮಾಜ ಸೇವಕ ಆರೀಫ್ ಮೂಡಿಗೆರೆ ಆ್ಯಂಬುಲೆನ್ಸ್ ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮತ್ತು ಮತ್ತು ಮಗು ಆರೋಗ್ಯವಾಗಿದ್ದಾರೆಂದು ಪತಿ ಹರೀಶ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.