10 ಸಾವಿರ ಮಾಸ್ಕ್ ತಯಾರಿಸಿದ ಅಮೂಲ್ಯ ದಂಪತಿ
Team Udayavani, Apr 23, 2020, 10:09 AM IST
ದೇಶಾದ್ಯಂತ ಕೋವಿಡ್ 19 ಹಾವಳಿ ಹೆಚ್ಚಾಗಿದ್ದು, ಎಲ್ಲೆಡೆ ಮಾಸ್ಕ್ ಗಳಿಗೆ ಸಾಕಷ್ಟು ಬೇಡಿಕೆ ಉಂಟಾಗಿದೆ. ಇದೇ ವೇಳೆ ವೈದ್ಯರು ಹಾಗೂ ಪೊಲೀಸರಿಗಾಗಿ 10 ಸಾವಿರ ಮಾಸ್ಕ್ ತಯಾರಿಸಲು ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ದಂಪತಿ ಮುಂದಾಗಿದ್ದಾರೆ.
ಈ ಹಿಂದೆ ರಾಜ್ಯದ ನೆರೆ, ಬರ ಪರಿಸ್ಥಿತಿಯಲ್ಲಿ ಆರ್‌ಎಸ್‌ಎಸ್ ಸಂಘಟನೆ ಜತೆ ಸೇರಿ 1 ಟನ್ ಅಕ್ಕಿ ನೀಡಿದ್ದ ನಟಿ ಅಮೂಲ್ಯ ದಂಪತಿ, ಈಗ ಮತ್ತೆ ಕೋವಿಡ್ 19 ನೆರವಿಗೆ ನಿಂತಿದ್ದಾರೆ. ತಮ್ಮ ಕಾರ್ಯದ ಬಗೆಗೆ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿರುವ ಜಗದೀಶ್ ಲಾಕ್‌ಡೌನ್ ಈ ಬಿಕ್ಕಟ್ಟಿನಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜರಾಜೇಶ್ವರಿ ನಗರದಿಂದ 25ಕ್ಕೂ ಹೆಚ್ಚು ಟೈಲರ್ ಗಳನ್ನು ನೇಮಿಸುವ ಮೂಲಕ ನಾವು ಪ್ರಸ್ತುತ 10000 ಮಾಸ್ಕ್ ಗಳನ್ನು ಉತ್ಪಾದಿಸುತ್ತಿದ್ದೇವೆ. ಈ ಮಾಸ್ಕ್ ಗಳನ್ನು ಅಗತ್ಯವಿರುವ ಎಲ್ಲಾ ಕೋವಿಡ್ 19 ಯೋಧರಿಗೆ ನೀಡಲಾಗುವುದು ಎಂದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.