ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ: ಬಸವರಾಜ ಬೊಮ್ಮಾಯಿ
Team Udayavani, Apr 23, 2020, 1:50 PM IST
ಸಂಗ್ರಹ ಚಿತ್ರ
ಉಜಿರೆ: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿದ್ದೇವೆ. ಕೃಷಿ, ಗ್ರಾಮೀಣ ಕ್ಷೇತ್ರಗಳಲ್ಲಿ ಸಡಿಲಿಕೆ ಮಾಡಿದ್ದೇವೆ. ಬಹುತೇಕವಾಗಿ ಕರ್ನಾಟಕದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ ಎಂದರು.
ಏಪ್ರಿಲ್ 27 ಕ್ಕೆ ಮತ್ತೆ ಪ್ರಧಾನಿ ಮೋದಿಯವರು ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಮೇ ಮೂರರವರೆಗೆ ಲಾಕ್ ಡೌನ್ ಇರುತ್ತದೆ. ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.