ಪಡಿತರ ದಾಸ್ತಾನು ಪರಿಶೀಲನೆ

ಲೆಕ್ಕಪತ್ರ ನಮೂದಿಸದ ಅಧಿಕಾರಿಗಳಿಗೆ ಡೀಸಿ ತರಾಟೆ

Team Udayavani, Apr 23, 2020, 3:39 PM IST

ಪಡಿತರ ದಾಸ್ತಾನು ಪರಿಶೀಲನೆ

ಚಾಮರಾಜನಗರ: ನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಉಗ್ರಾಣಕ್ಕೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ದಿಢೀರ್‌ ಭೇಟಿ ನೀಡಿ ಪಡಿತರ ಆಹಾರ ಧಾನ್ಯಗಳ ದಾಸ್ತಾನು ಪರಿಶೀಲಿಸಿದರು. ಅನೀಕ್ಷಿತವಾಗಿ ಆಹಾರ ನಿಗಮದ ಉಗ್ರಾಣಕ್ಕೆ ಭೇಟಿಕೊಟ್ಟ ಜಿಲ್ಲಾಧಿಕಾರಿ, ನ್ಯಾಯಬೆಲೆ ಅಂಗಡಿಗಳಿಗೆ ವಿತರಣೆ ಮಾಡಿರುವ ಪಡಿತರ ಪ್ರಮಾಣ, ಎತ್ತುವಳಿ ವಿವರಗಳ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಪರಾಮರ್ಶಿಸಿದರು. ವಿತರಣೆ, ಎತ್ತುವಳಿ ದಾಸ್ತಾನು ಮಾಡಿರುವ ಲೆಕ್ಕಪತ್ರ, ಭೌತಿಕವಾಗಿ ಹಾಗೂ ಲಿಖೀತವಾಗಿ ವಹಿಗಳಲ್ಲಿ ನಮೂದು ಮಾಡದೇ ಇರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆನ್‌ಲೈನ್‌ ಮೂಲಕ ದಾಖಲು ಎಂಬ ಸಬೂಬು ಹೇಳುವುದು ಬೇಡ. ಪ್ರತಿ ವಿತರಣೆ ಹಾಗೂ ದಾಸ್ತಾನು ಬಗ್ಗೆ ಲಿಖೀತವಾಗಿ ನಿಯಮಾನುಸಾರ ನಮೂದು ಮಾಡುವಂತೆ ತಾಕೀತು ಮಾಡಿದರು. ಸ್ಟಾಕ್‌ ರಿಜಿಸ್ಟರ್‌ನ್ನು ಇನ್ನು ಮುಂದೆ ಆಯಾ ದಿನವೇ ದಾಸ್ತಾನು ವಿತರಣೆ ದಾಖಲು ಮಾಡಬೇಕು.  ಲೆಕ್ಕಪತ್ರದಲ್ಲಿ ಗೊಂದಲವಿರಬಾರದು. ಆಹಾರ ಇಲಾಖೆಯ ಶಿರಸ್ತೇದಾರರು ಆಗಿಂದಾಗ್ಗೆ ಗೋದಾಮಿಗೆ ಭೇಟಿ ನೀಡಿ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಾಚಪ್ಪ, ತಹಶೀಲ್ದಾರ್‌ ಮಹೇಶ್‌, ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಾಲಕೃಷ್ಣ, ಆಹಾರ ಶಿರಸ್ತೇದಾರ್‌ ಲಕ್ಷ್ಮೀ, ಗೋದಾಮು ವ್ಯವಸ್ಥಾಪಕ ಲಕ್ಕೇಗೌಡ ಇದ್ದರು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.