ಆರ್ಥಿಕತೆ ಚೇತರಿಕೆಯಾದರೆ ಹಸಿವು ನೀಗಬಹುದು
Team Udayavani, Apr 23, 2020, 4:15 PM IST
ಕೋವಿಡ್ ಹೊಡೆತಕ್ಕೆ ವಿಶ್ವವೇ ನಲುಗಿದ್ದು, ಆರ್ಥಿಕತೆಯೂ ಮಲಗಿದೆ. ಈ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಹಸಿವಿನ ಪ್ರಮಾಣ ಹೆಚ್ಚಳವಾಗುವ ಆತಂಕವನ್ನು ವಿಶ್ವಸಂಸ್ಥೆ ಈಗಾಗಲೇ ವ್ಯಕ್ತಪಡಿಸಿದೆ. ಎಲ್ಲ ರಾಷ್ಟ್ರಗಳಲ್ಲೂ ಕೋವಿಡ್ ತನ್ನ ಪ್ರಭಾವ ಬೀರಿರುವುದರಿಂದ ಹಸಿವಿನ ಪ್ರಮಾಣ ಉಲ್ಬಣಗೊಳ್ಳುವ ಸಾಧ್ಯತೆ ಇದೆ.
ಜಾಗತಿಕ ಹಸಿವಿನ ಸಮಸ್ಯೆ ನೀಗಿಸಲು ಸುಮಾರು 10 ರಿಂದ 12 ಶತಕೋಟಿ ರೂ. ಡಾಲರ್‌ಗಳ ಅಗತ್ಯವಿದೆ. ಕಳೆದ ಬಾರಿ ವಿಶ್ವ ಆಹಾರ ಯೋಜನೆಗಾಗಿ 8.3 ಬಿಲಿಯನ್ ಡಾಲರ್‌ಗಳ ಯೋಜನೆ ರೂಪಿಸಲಾಗಿತ್ತು ಎಂದು ತಿಳಿಸಿದೆ.
ಈಗಾಗಲೇ ಸೋಂಕು ಸೆಪ್ಟಂಬರ್‌ವರೆಗೂ ತನ್ನ ಕರಾಳ ಛಾಯೆ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಮುಂದಿನ ಐದು ತಿಂಗಳು ಒಂದಲ್ಲ ಒಂದು ರೀತಿಯ ನಿರ್ಬಂಧ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ. ಆದರೆ ಆರ್ಥಿಕತೆ ಚೇರಿಕೆಯಾದರೆ ಉದ್ಯೋಗ ಲಭ್ಯವಾದರೆ ಹಸಿವು ತಕ್ಕಮಟ್ಟಿಗೆ ನೀಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.