ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ

ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಅಶೋಕ್‌ ಹೇಳಿಕೆ

Team Udayavani, Apr 23, 2020, 4:22 PM IST

ಕೋವಿಡ್ ನಿಯಂತ್ರಣಕ್ಕೆಸಹಕರಿಸಿ

ರಾಮನಗರ: ಕೋವಿಡ್ ಸೋಂಕು ಹರಡುವಿಕೆ ತಡೆಯಲು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದೇ ಉಪಾಯ ಎಂದು ಜಿಪಂ ಸದಸ್ಯ ಎಚ್‌.ಎನ್‌.ಅಶೋಕ್‌ (ತಮ್ಮಾಜಿ) ಹೇಳಿದರು. ತಾಲೂಕಿನ ಕೂಟಗಲ್‌ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿನ ಪ್ರತಿ ಮನೆಗೂ ವಿತರಿಸಲು 10 ಸಾವಿರ ಮಾಸ್ಕ್ಗಳನ್ನು ಯರೇಹಳ್ಳಿ ವಿಎಸ್‌ಎಸ್‌ಎನ್‌ ಕಾರ್ಯಾಲಯದ ಸಭಾಂಗಣದಲ್ಲಿ ಮುಖಂಡರಿಗೆ ಹಸ್ತಾಂತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ಸಾಮಾಜಿ ಅಂತರ ಕಾಯ್ದುಕೊಳ್ಳುವುದು ಮತ್ತು
ಆಗಾಗ್ಗೆ ಕೈಗಳನ್ನು ಸಾಬೂನಿನಿಂದ ತೊಳೆಯುವುದು ಮತ್ತು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದ್ದು, ದಿನನಿತ್ಯ ಅತ್ಯಗತ್ಯವಾಗಿ ಮನೆಯಿಂದ ಹೊರಗಡೆ ಹೋಗುವವರಿಗೆ ಅನುಕೂಲವಾಗುವಂತೆ ಮಾಸ್ಕ್ ವಿತರಿಸಲಾಗುತ್ತಿದೆ. ಹಾಲು ಉತ್ಪಾದಕರ ಸಂಘಗಳಿಂದ ಸಂಘದ ಸದಸ್ಯರಿಗೆ ಈಗಾಗಲೇ 3 ಸಾವಿರ ಮಾಸ್ಕ್ ವಿತರಿಸಿರುವುದಾಗಿ ಅವರು ತಿಳಿಸಿದರು. ಲಕ್ಷ್ಮೀಪುರ ಗ್ರಾಪಂ ಮೆಳೆಹಳ್ಳಿ ದೊಡ್ಡಿ, ಚಿಕ್ಕಸೂಲಿಕೆರೆ, ಇರುಳಿಗರ ಕಾಲೋನಿ ಮತ್ತು ದೊಡ್ಡಗಂಗವಾಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡು ಬರುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ಟ್ಯಾಂಕರ್‌ಗಳಿಂದ
ನೀರು ಸರಬರಾಜಿಗೆ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.

ಕಾಂಗ್ರೆಸ್‌ ಟಾಸ್ಕ್ ಫೋರ್ಸ್‌ನ ತಾಲೂಕು ಅಧ್ಯಕ್ಷ ಕೆ.ರಮೇಶ್‌, ತಾಪಂ ಮಾಜಿ ಅಧ್ಯಕ್ಷ ಎಸ್‌.ಟಿ.ಕಾಂತರಾಜ ಪಟೇಲ್‌ ಮಾತನಾಡಿದರು. ತಾಲೂಕು ಪಂಚಾಯಿತಿ ಸದಸ್ಯ ಡಿ.ಎಂ.ಮಹದೇವಯ್ಯ, ವಿಎಸ್‌ಎಸ್‌ಎನ್‌ ಅಧ್ಯಕ್ಷ ಯರೇಹಳ್ಳಿ ಮಂಜು, ಕೂಟಗಲ್‌ ಹೋಬಳಿ ಟಾಸ್ಕ್ ಪೋರ್ಸ್‌ ಸಮಿತಿ ಅಧ್ಯಕ್ಷೆ ಪುಟ್ಟಗೌರಮ್ಮ, ಗ್ರಾಪಂ ಸದಸ್ಯ ಮಂಚೇಗೌಡ, ಮಹಿಳಾ ಮುಖಂಡರಾದ ಅಂಬುಜಾಕ್ಷಿ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.