ಮನೆಯಲ್ಲೇ ಬಸವ ಜಯಂತಿ ಆಚರಿಸಿ
Team Udayavani, Apr 23, 2020, 4:51 PM IST
ಬೆಳಗಾವಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಈ ಬಾರಿಯ ಬಸವ ಜಯಂತಿ ಆಚರಣೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಬೆಳಗಾವಿ ಜಿಲ್ಲಾ ವೀರಶೈವ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಸವ ಜಯಂತಿಯನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ. ವೈರಸ್ ಹಬ್ಬದಂತೆ ತಡೆಯುವ ಸಲುವಾಗಿ ಸರ್ಕಾರ ರೂಪಿಸಿರುವ ಎಲ್ಲ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳಲ್ಲಿಯೇ ಬಸವ ಜಯಂತಿ ಆಚರಿಸುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.