ಮನೆಯಲ್ಲಿಯೇ ಹಬ್ಬ ಆಚರಿಸಿ
Team Udayavani, Apr 23, 2020, 6:17 PM IST
ಗಂಗಾವತಿ: ಪವಿತ್ರ ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಆಚರಣೆ ಮಾಡುವ ಮೂಲಕ ಕೊರೊನಾ ರೋಗ ಹರಡದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಡಿವೈಎಸ್‌ಪಿ ಡಾ| ಚಂದ್ರಶೇಖರ ಸೂಚನೆ ನೀಡಿದರು.
ಅವರು ನಗರ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಸಮಾಜದ ಸಭೆಯಲ್ಲಿ ಮಾತನಾಡಿದರು. ಕೋವಿಡ್ 19 ವೈರಸ್ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ಭೌತಿಕ ಅಂತರ ಕಾಪಾಡಲು ಯಾರು ಮನೆಯಿಂದ ಹೊರಗೆ ಬರಬಾರದು. ರಂಜಾನ್ ಹಬ್ಬದಲ್ಲಿ ಈ ಭಾರಿ ಮನೆಯಲ್ಲಿಯೇ ಉಪವಾಸ ವ್ರತ ಬಿಡಬೇಕು. ಹಣ್ಣು ಇತರೆ ತಿಂಡಿಗಳನ್ನು ಮನೆ ಹತ್ತಿರ ಬರುವವರಿಂದ ಖರೀದಿಸುವಂತೆ ಸಲಹೆ ನೀಡಿದರು.
ನೂರುದ್ದೀನ್ ಖಾದ್ರಿ, ಎಸ್.ಬಿ. ಖಾದ್ರಿ, ಅಬ್ದುಲ್‌ಸಾಬ್, ಸೈಯದ್ ಅಲಿ, ಶಾಮೀದ್ ಮನಿಯರ್ ಹಾಗೂ ಪೊಲೀಸ್ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ