ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಹೆಚ್ಚಳ: ಮಾಹಿತಿ ಕೇಳಿದ ಹೈಕೋರ್ಟ್
Team Udayavani, Apr 24, 2020, 6:21 AM IST
ಬೆಂಗಳೂರು: ಲಾಕ್ಡೌನ್ ಪರಿಣಾಮವಾಗಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿದ್ದು, ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ| ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗುವ ಪುರುಷರು, ಮಹಿಳೆಯರು ಹಾಗೂ ಮಕ್ಕಳು ದೂರು ನೀಡಲು ರಾಜ್ಯದಲ್ಲಿ ಯಾವೆಲ್ಲ ಸಹಾಯವಾಣಿಗಳು ಲಭ್ಯ ಇವೆ? ದೂರುಗಳ ಬಗ್ಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಳಿದೆ. ಜತೆಗೆ ಮಾನಸಿಕ ಖನ್ನತೆಗೆ ಒಳಗಾದವರಿಗೆ ಏನು ನೆರವು ನೀಡಲಾಗಿದೆ ಎಂದು ವರದಿ ನೀಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.