ಉಡುಪಿ ಪುರಸಭೆ ಮಾಜಿ ಅಧ್ಯಕ್ಷ ಸೋಮಶೇಖರ್ ಭಟ್ ರಿಗೆ ಪ್ರಧಾನಿ ಮೋದಿ ಕರೆ
Team Udayavani, Apr 24, 2020, 10:49 AM IST
ಉಡುಪಿ: ಇಲ್ಲಿನ ಪುರಸಭೆ ಮಾಜಿ ಅಧ್ಯಕ್ಷ ಸೋಮಶೇಖರ್ ಭಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಶುಕ್ರವಾರ ಬೆಳಗ್ಗೆ ಸೋಮಶೇಖರ್ ಭಟ್ ಅವರಿಗೆ ಕರೆ ಮಾಡಿ ಸುಮಾರು ಎರಡು ನಿಮಿಷಗಳ ಕಾಲ ಪ್ರಧಾನಿ ಮೋದಿಯವರು ಮಾತನಾಡಿದರು.
1968ರಲ್ಲಿ ಜನ ಸಂಘ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಉಡುಪಿ ಪುರಸಭೆಯಲ್ಲಿ ಖಾತೆ ತೆರೆದಾಗ ತಾನೂ ಪುರಸಭೆ ಆಗಿದ್ದೆ. ಆಗ ವಿ ಎಸ್ ಆಚಾರ್ಯ ಅವರು ಉಡುಪಿ ಪುರಸಭೆ ಅಧ್ಯಕ್ಷರಾಗಿದ್ದರು ಎಂದು ಸೋಮಶೇಖರ್ ಭಟ್ ನೆನಪಿಸಿಕೊಂಡರು.
ಜೈಪುರದಲ್ಲಿ ಪುರಸಭೆ ಸದಸ್ಯರ ಅಧಿವೇಶನದಲ್ಲಿ ತಾನು ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದ ಬಗ್ಗೆ, ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲು ಸೇರಿದ್ದ ಘಟನೆಗಳನ್ನು ಸೋಮಶೇಖರ್ ಭಟ್ ಅವರು ಮೋದಿಯವರ ಜೊತೆಗಿನ ಮಾತುಕತೆಯಲ್ಲಿ ನೆನಪಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.