ಕೇರಳ ಸರಕಾರಿ ನೌಕರರ 6 ದಿನದ ವೇತನ ಕಟ್
Team Udayavani, Apr 24, 2020, 12:04 PM IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಕೋವಿಡ್ – 19 ವೈರಸ್ ಸೋಂಕಿನಿಂದ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ಎದುರಿಸುವ ದೃಷ್ಟಿಯಿಂದ ಕೇರಳ ರಾಜ್ಯಸರಕಾರಿ ನೌಕರರ ಮಾಸಿಕ ವೇತನ ಕಡಿತಗೊಳಿಸಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ರಾಜ್ಯ ಸರಕಾರಿ ನೌಕರರ ಮಾಸಿಕ ವೇತನದಲ್ಲಿ ತಿಂಗಳಿಗೆ ಆರು ದಿನಗಳಂತೆ ಒಟ್ಟು ಐದು ತಿಂಗಳ ವೇತನವನ್ನು ಹಿಡಿದುಕೊಳ್ಳಲಾಗುವುದು. ಈ ವೇತನ ಕಡಿತವು ಸರಕಾರದ ಅನುದಾನ ಪಡೆಯುವ, ಅರೆಸರಕಾರಿ ಸಂಸ್ಥೆಗಳ ನೌಕರರಿಗೂ ಅನ್ವಯವಾಗಲಿದೆ. ಇದರೊಂದಿಗೆ ಸಚಿವರು, ಶಾಸಕರು ಮತ್ತು ವಿವಿಧ ಮಂಡಳಿಗಳ ಸದಸ್ಯರು ತಮ್ಮ ವೇತನದ ಶೇ.30 ಭಾಗವನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು. 2018-19ರಲ್ಲಿ ಸಂಭವಿಸಿದ್ದ ಪ್ರವಾಹದಿಂದ ಆಗಿದ್ದ ಪ್ರಮಾಣದಷ್ಟೇ ನಷ್ಟ ಕೋವಿಡ್ ಸೋಂಕಿನಿಂದ ರಾಜ್ಯಕ್ಕಾಗಿದ್ದು, ರಾಜ್ಯದ ನಿರೀಕ್ಷಿತ ಆರ್ಥಿಕ ಪ್ರಗತಿ ಪ್ರಮಾಣ ಕೂಡ ಕುಸಿದಿದೆ. ಇದರೊಂದಿಗೆ ವಿವಿಧ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕೇರಳಿಗರು ಮಾಡುತ್ತಿದ್ದ ಹಣ ವರ್ಗಾವಣೆ ಕೂಡ ಕಡಿಮೆಯಾಗಿರುವ ಕಾರಣ ರಾಜ್ಯಕ್ಕೆ ಆರ್ಥಿಕವಾಗಿ ತುಂಬಾ ಹಿನ್ನಡೆಯಾಗಿದೆ ಎಂದು ವಿಜಯನ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.