ನಿಷೇಧಾಜ್ಞೆ ಮೀರಿ ಹೋಮ ಮಾಡಿಸಿದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್
Team Udayavani, Apr 24, 2020, 2:01 PM IST
ರಾಯಚೂರು: ಕೋವಿಡ್-19 ವೈರಸ್ ಹರಡುವಿಕೆ ತಡೆಗಾಗಿ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್ ನಿಷೆಧಾಜ್ಞೆ ನಡುವೆಯೂ ಹೋಮ ನಡೆಸಿದರು. ಮಸ್ಕಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ತಮ್ಮ ಹತ್ತಾರು ಬೆಂಬಲಿಗರೊಂದಿಗೆ ಹೋಮ ನಡೆಸಿದರು.
ಎಲ್ಲೆಡೆ ಕೋವಿಡ್-19 ವೈರಸ್ ಹರಡುತ್ತಿದ್ದು, ಶೀಘ್ರದಲ್ಲೆ ಸಮಸ್ಯೆ ನಿವಾರಣೆ ಆಗಲಿ ಎಂದು ಪ್ರಾರ್ಥಿಸಿದರು.
ಕೋವಿಡ್-19 ಹರಡದಂತೆ ಸರ್ಕಾರ ಎಲ್ಲ ದೇಗುಲಗಳ ಬಾಗಿಲು ಮುಚ್ಚಿಸಿದೆ. ಜನ ಗುಂಪುಗೂಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಆದರೆ ಇಲ್ಲಿ ಮಾತ್ರ ನಿಯಮ ಉಲ್ಲಂಫಿಸಿ ಹೋಮ ನೆರವೇರಿಸಲಾಯಿತು. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಟೀಕೆಗೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.