ರಂಜಾನ್ ವಿನಾಯಿತಿ ಕೇಳಬೇಡಿ ಎಂದಿದ್ದೇನೆ
Team Udayavani, Apr 24, 2020, 3:41 PM IST
ಭಟ್ಕಳ: ರಂಜಾನ್ ತಿಂಗಳಿನಲ್ಲಿ ಕನಿಷ್ಟ ಒಂದು ಗಂಟೆಯ ವಿನಾಯಿತಿ ಕೊಡುವಂತೆ ತಂಜೀಂ ಸಂಸ್ಥೆಯವರು ಕೇಳಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿ ಕೇಳಬೇಡಿ ಎಂದಿದ್ದೇನೆ ಎಂದು ಸಚಿವ ಶಿವರಾಮ ಹೆಬ್ಟಾರ ಹೇಳಿದರು.
ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಕೋವಿಡ್-19 ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳುತ್ತಿರುವವರನ್ನು ಸತ್ಕರಿಸಿ, ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಭಗವಂತ ಈ ಬಾರಿಯ ರಂಜಾನ್ ಆಚರಣೆ ಇದೇ ರೀತಿಯಾಗಿ ಆಗಬೇಕು ಎಂದು ತೀರ್ಮಾನಿಸಿದ್ದರೆ ಅದಕ್ಕೆ ಏನೂ ಮಾಡಲಾಗದು. ನೀವು ಮನೆಯಲ್ಲಿಯೇ ಆಚರಣೆ ಮಾಡಿ ಎಂದು ಹೇಳಿದ್ದೇನೆ. ಅಲ್ಲದೇ ಯಾವುದೇ ಧಾರ್ಮಿಕ ಆಚರಣೆಯನ್ನು ಸಾರ್ವಜನಿಕವಾಗಿ ಮಾಡಲು ಅವಕಾಶವಿಲ್ಲ. ಇದು ರಾಜ್ಯದಲ್ಲಿಯೇ ಜಾರಿಯಲ್ಲಿರುವುದರಿಂದ ಎಲ್ಲಿಯೂ ಇದಕ್ಕೆ ರಿಯಾಯಿತಿ ನೀಡುವ ಪ್ರಶ್ನೆಯೇ ಇಲ್ಲ ಎಂದರು.
ಮೇ ಕೊನೆಯ ತನಕ ಯಾವುದೇ ಗಡಿ ತೆರೆಯುವುದಿಲ್ಲ, ಹೊರಗಡೆ ಇರುವವರನ್ನು ಕರೆ ತರುವುದಕ್ಕೆ ಯಾವುದೇ ಪ್ರಯತ್ನ ಬೇಡ. ಇತ್ತೀಚೆಗೆ ಗಾಳಿ, ಮಳೆಯಿಂದ ಹೊನ್ನಾವರ ಭಾಗದಲ್ಲಿ ಆಗಿರುವ ಹಾನಿಗೆ ಸೂಕ್ತ ಪರಿಹಾರ ನೀಡಲು ಸೂಚಿಸಿದ್ದೇನೆ ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.