ಭಾರತ ಮತ್ತು ಮೋದಿ ವಿರುದ್ಧ ಗಲ್ಫ್ ನಲ್ಲಿ ಸುಳ್ಳು ಸುದ್ದಿ: ISIಗೆ ಪಾಠ ಕಲಿಸಿದ ಟ್ವೀಟರ್!
ಬೇರೆ ಖಾತೆಗಳಿಗೆ ಬೆದರಿಕೆಯನ್ನೊಡ್ಡುವ ಸಂದೇಶಗಳು ಪತ್ತೆಯಾಗಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.
Team Udayavani, Apr 24, 2020, 3:48 PM IST
Representative Image
ನವದೆಹಲಿ: ಗಲ್ಫ್ ರಾಷ್ಟ್ರಗಳಲ್ಲಿ ಭಾರತದ ವಿರುದ್ಧ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ದಳದ ಇಂಟರ್ ಸರ್ವೀಸಸ್ ಇಂಟಲಿಜೆನ್ಸ್ (ಐಎಸ್ ಐ)ನ ನಕಲಿ ಟ್ವೀಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿರುವುದಾಗಿ ಟ್ವೀಟರ್ ತಿಳಿಸಿದೆ.
@indaialusaf ಎಂಬ ಹೆಸರಿನ ಟ್ವೀಟರ್ ಖಾತೆಯನ್ನು ಅಮಾನತುಗೊಳಿಸಿದೆ. ಸೌದಿ ಅರೇಬಿಯಾದ ಪ್ರಿನ್ಸೆಸ್ ನೌರಾ ಬಿಂಟ್ ಫೈಸಲ್ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿಸಿ @NouraAlsaud ಹೆಸರಿನಲ್ಲಿ ಖಾತೆಯನ್ನು ತೆರೆದಿತ್ತು. ಪಾಕಿಸ್ತಾನದಿಂದ ಈ ನಕಲಿ ಖಾತೆಯನ್ನು ನಿರ್ವಹಿಸುತ್ತಿದ್ದು ಇದರಲ್ಲಿ ಭಾರತ ವಿರೋಧಿ ಸುದ್ದಿಗಳನ್ನೇ ಪೋಸ್ಟ್ ಮಾಡಲಾಗುತ್ತಿತ್ತು ಎಂದು ವರದಿ ವಿವರಿಸಿದೆ.
ಮೈಕ್ರೋ ಬ್ಲಾಗ್ಗಿಂಗ್ ಫ್ಲ್ಯಾಟ್ ಫಾರಂನ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಈ ಖಾತೆಯನ್ನು ರದ್ದುಗೊಳಿಸಿರುವುದಾಗಿ ಟ್ವೀಟರ್ ತಿಳಿಸಿದೆ. ನಿಂದನೆಯ ನಡವಳಿಕೆ, ಬೇರೆ, ಬೇರೆ ಖಾತೆಗಳಿಗೆ ಬೆದರಿಕೆಯನ್ನೊಡ್ಡುವ ಸಂದೇಶಗಳು ಪತ್ತೆಯಾಗಿದ್ದರಿಂದ ಖಾತೆಯನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ.
ಸಾಮಾಜಿಕ ಜಾಲತಾಣದ ವಿವಿಧ ಫ್ಲ್ಯಾಟ್ ಫಾರಂಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿರುವ ಪಾಕಿಸ್ತಾನದ ಐಎಸ್ ಐ ಗಲ್ಫ್ ದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ವಿರುದ್ಧ ದ್ವೇಷದ ಹಾಗೂ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿರುವುದಾಗಿ ಭಾರತೀಯ ಭದ್ರತಾ ಏಜೆನ್ಸಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.