![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 24, 2020, 5:38 PM IST
ಚಾಮರಾಜನಗರ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೋಲ್ಡ್ ಸ್ಟೋರೇಜ್ ಬೇಕೆಂಬ ಮನವಿ ಬಂದಿದೆ. ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಮಂಜೂರು ಮಾಡಿಕೊಡುತ್ತೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಗೆ ಭೇಟಿ ನೀಡಿ ವಹಿವಾಟು ಪರಿಶೀಲನೆ ನಡೆಸಿದ ಬಳಿಕ ಬಳಿಕ ಮಾತನಾಡಿದ ಸಚಿವರು, ಜಿಲ್ಲೆಗಳ ಎಪಿಎಂಸಿಗೆ ಭೇಟಿ ನೀಡುತ್ತಿದ್ದೇನೆ.ರೈತರುತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದರು.1.40 ಲಕ್ಷ ರೈತರಿಗೆ ಸಾಲಮನ್ನಾ ಸಂಬಂಧ ದಾಖಲಾತಿ ಸಲ್ಲಿಸಿದ ಮೇಲೆ ಪ್ರಕ್ರಿಯೆ ಶುರುವಾಗುತ್ತದೆ. ಸುಸ್ತಿಮನ್ನಾ ಅವಧಿ ವಿಸ್ತರಿಸಲಾಗಿದೆ. ಬಡ್ಡಿದರವನ್ನು ಈ 3 ತಿಂಗಳು ಸರ್ಕಾರವೇ ಭರಿಸುವ ತೀರ್ಮಾನ ಮಾಡಲಾಗಿದೆ ಎಂದರು.
ಲೇವಾದೇವಿದಾರರು ಹಾಗೂ ಖಾಸಗಿ ಫೈನಾನ್ಸ್ ನವರು ಈ ಮೂರು ತಿಂಗಳ ಅವಧಿಯಲ್ಲಿ ಯಾವುದೇ ಕಾರಣಕ್ಕೂ ರೈತರು, ನಾಗರಿಕರಿಂದ ಸಾಲ ವಸೂಲಾತಿಗೆ ಒತ್ತಾಯಿಸಬಾರದು ಎಂದು ಆದೇಶವಾಗಿದೆ ಎಂದರು.ಕೇಂದ್ರ ಸರ್ಕಾರ ಲಕ್ಷ ಮೆಟ್ರಿಕ್ ಟನ್ ತೊಗರಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಅನುಮತಿ ನೀಡಿದೆ. ತೊಗರಿಯನ್ನು ಸರ್ಕಾರದಿಂದ ಕ್ವಿಂಟಲ್ ಗೆ ತಲಾ 6,100 ರೂ. ನಂತೆ ಬೆಂಬಲ ಬೆಲೆಯಾಗಿ ಖರೀದಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕೇರಳ ಸೇರಿ ಅಂತಾರಾಜ್ಯ ಗಡಿಗಳಿಂದ ಬರುವ ವಾಹನ ಹಾಗೂ ಚಾಲಕರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಸ್ಯಾನಿಟೈಸೇಷನ್ ಮಾಡ ಲಾಗುತ್ತಿದೆ ಎಂದರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಸಿ.ಎಸ್. ನಿರಂಜನಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಎಸ್ಪಿ ಆನಂದಕುಮಾರ್ ಎ.ಪಿ.ಎಂ.ಸಿ. ಅಧ್ಯಕ್ಷ ಶಂಕರಮೂರ್ತಿ, ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಹಾಜರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.