ಕರ್ತವ್ಯ ನಿರ್ವಹಣೆಗೆ ಅಡ್ಡಿ: ಕಠಿಣ ಕ್ರಮಕ್ಕೆ ಮನವಿ
Team Udayavani, Apr 24, 2020, 5:42 PM IST
ಹೊನ್ನಾಳಿ: ತಾಲೂಕಿನ ಪತ್ರಿಕಾ ವಿತರಕರಿಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಆಹಾರ ಕಿಟ್ ವಿತರಿಸಿದರು
ಹೊನ್ನಾಳಿ: ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಮತ್ತು ಸರ್ಕಾರಿ ನೌಕರರು ಯಾರೇ ಆಗಲಿ ಅವರು ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸುವ, ಹಲ್ಲೆ ಮಾಡುವವರ ಮೇಲೆ ಕಠಿಣ ಶಿಕ್ಷೆ ವಿಧಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವಿದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಗುರುವಾರ ಪಪಂ ಆವರಣದಲ್ಲಿ ತಾಲೂಕು ಪತ್ರಿಕಾ ವಿತರಕರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಿಂಪಿ ಸಮಾಜದ ಟೈಲರ್‌ವೃತ್ತಿ ಮಾಡುವವರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸಿದಲ್ಲಿ ಅಂಥವರ ಮೇಲೆ ಲಾಠಿಚಾರ್ಜ್ ಬದಲು ಗುಂಡಿನ ಸುರಿಮಳೆಗೈಯ್ಯಬೇಕು ಎಂದರು. ಆಹಾರ ಕಿಟ್ ಪಡೆದುಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೂ ಅವರೆಲ್ಲರಿಗೂ ತಾವು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮೇ 3 ರವರೆಗೂ ಮುಂದುವರೆಸುವುದಾಗಿ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.