ವಿಜಯಪುರದಲ್ಲಿ ಮತ್ತಿಬ್ಬರಿಗೆ  ಕೋವಿಡ್ -19 ಸೋಂಕು ದೃಢ

Team Udayavani, Apr 24, 2020, 6:09 PM IST

ವಿಜಯಪುರದಲ್ಲಿ ಮತ್ತಿಬ್ಬರಿಗೆ  ಕೋವಿಡ್ -19 ಸೋಂಕು ದೃಢ

ವಿಜಯಪುರ: ಶುಕ್ರವಾರ ಪ್ರಕಟಗೊಂಡ ಹೆಲ್ತ್ ಬುಲಿಟಿನ್ ನಲ್ಲಿ ವಿಜಯಪುರ ಜಿಲ್ಲೆಯ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39 ಕ್ಕೆ ಏರಿದೆ.

ಮತ್ತೆ ಇಬ್ಬರು ಸೋಂಕಿತರಲ್ಲಿ ಜಿಲ್ಲೆಯಲ್ಲಿ ಮೊದಲ ಸೋಂಕಿತೆ P-221 ಸಂಪರ್ಕದಿಂದ ಆಕೆಯ ಹತ್ತಿರದ ಬಂಧು 17 ವರ್ಷದ P-457 ಹಾಗೂ 27 ವರ್ಷದ P-467 ವ್ಯಕ್ತಿಗೆ ಸೋಂಕು ಹರಡಿದ್ದು ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಎಪ್ರಿಲ್12 ರಿಂದ 24 ರ ವರೆಗೆ 39 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಸೋಂಕಿತ ಇಬ್ಬರು ಮೃತಪಟ್ಟಿದ್ದಾರೆ. ಸೋಂಕಿತ 37 ರೋಗಿಗಳಿಗೆ ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದಲ್ಲಿ ಇಂದು ಹೊಸ 29 ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಅದರಲ್ಲಿ 18 ಪ್ರಕರಣಗಳು ಮೃತಪಟ್ಟಿದ್ದು, 152 ಜನರು ಬಿಡುಗಡೆ ಹೊಂದಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.