ಭಾರತದಲ್ಲಿ ಒಂದೇ ದಿನ 1,752 ಜನರಿಗೆ ಸೋಂಕು: ವೈರಸ್ ಹೊಡೆತಕ್ಕೆ ನಲುಗಿದ ಮಹಾರಾಷ್ಟ್ರ

Team Udayavani, Apr 25, 2020, 7:55 AM IST

maharastra

ನವದೆಹಲಿ: ಕೋವಿಡ್ -19 ಭಾರತದಾದ್ಯಂತ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದ್ದು ಶುಕ್ರವಾರ ಬರೋಬ್ಬರಿ 1,752 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಓಟ್ಟಾರೆ ವೈರಾಣು ಭಾಧಿತರ ಸಂಖ್ಯೆ 23,452ಕ್ಕೆ ತಲುಪಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 37 ಮಂದಿ ಈ ಮಾರಕ ವೈರಸ್ ಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 723ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 20% ಅಂದರೇ 7,748 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು ಈ ರಾಜ್ಯದಲ್ಲಿ 6,817 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಮೃತರ ಸಂಖ್ಯೆ ಕೂಡ ಹೆಚ್ಚಿದ್ದು 301 ಮಂದಿ ಪ್ರಾಣ ತ್ಯೆಜಿಸಿದ್ದಾರೆ ಎಂದು ತಿಳಿದುಬಂದಿದೆ.   ರಾಜ್ಯದ 90% ಪ್ರಕರಣಗಳು ಕೇವಲ ಮುಂಬೈ ನಗರವೊಂದರಲ್ಲೇ  ದಾಖಲಾಗಿದೆ.

ಗುಜರಾತ್, ದೆಹಲಿ, ರಾಜಸ್ಥಾನ್, ಮಧ್ಯಪ್ರದೇಶ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣ ಶೇ. 50 ಕ್ಕಿಂತ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಮುಂಜಾಗೃತ ಕ್ರಮ ಕೈಗೊಂಡಿದ್ದು ಕೆಲವೆಡೆ ಲಾಕ್ ಡೌನ್ ಅನ್ನು ಕೊಂಚ ಮಟ್ಟಿಗೆ ಕಡಿಮೆಮಾಡಲಾಗಿದೆ.

ಟಾಪ್ ನ್ಯೂಸ್

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.