ದಕ್ಷಿಣ ಕನ್ನಡ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೋವಿಡ್-19 ಪಾಸಿಟಿವ್
Team Udayavani, Apr 25, 2020, 12:32 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮತ್ತೋರ್ವ ಮಹಿಳೆಗೆ ಕೋವಿಡ್-19 ಸೋಂಕು ದೃಢವಾಗಿದೆ. ಈಕೆ ಸದ್ಯ ಕೋವಿಡ್-19 ಸೋಂಕಿನ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಮಗಳಾಗಿದ್ದು, ಒಂದೇ ಕುಟುಂಬದ ಇಬ್ಬರು ಸೋಂಕಿತರಾದಂತಾಗಿದೆ.
ಏಪ್ರಿಲ್ 21ರಂದು ಪಾಸಿಟಿವ್ ವರದಿ ಬಂದಿದ್ದ ಸೋಂಕಿತ ಸಂಖ್ಯೆ409 ವೃದ್ದೆಯ ಸಂಪರ್ಕದಿಂದ ಆಕೆಯ 39 ವರ್ಷದ ಮಗಳಿಗೆ ಸೋಂಕು ಹರಡಿದೆ. ಇವರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಕೆಯನ್ನೂ ಎಪ್ರಿಲ್ 19ರಂದೇ ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಇದರಿಂದಾಗಿ ದಕ್ಷಿಣ ಕನ್ನಡದ ಬಂಟ್ವಾಳದ ಕಸಬಾ ಬಳಿಯ ನಾಲ್ಕು ಮಂದಿಗೆ ಕೋವಿಡ್-19 ಸೋಂಕು ದೃಢವಾದಂತಾಗಿದೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಏ.19ರಂದು ಬಂಟ್ವಾಳದಲ್ಲಿ ಸೋಂಕಿನ ಕಾರಣದಿಂದ ಬಲಿಯಾಗಿದ್ದ ಮೊದಲ ಮಹಿಳೆ ಬಲಿಯಾಗಿದ್ದರು. ಏ.23 ರಂದು ಮಹಿಳೆಯ ಅತ್ತೆಯೂ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದರು. ಇವರ ನೆರೆಮನೆಯ 67 ವರ್ಷದ ಮಹಿಳೆಗೂ ಸೋಂಕು ತಾಗಿತ್ತು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರ ಮಗಳಿಗೂ ಸೋಂಕು ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.