ವಿವಿಧೆಡೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ
Team Udayavani, Apr 25, 2020, 1:54 PM IST
ಯಾದಗಿರಿ: ಕೊಂಗಂಡಿ ಗ್ರಾಮದಲ್ಲಿ ಮೃತಪಟ್ಟ ಬಾಲಕಿ ಮನೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿದರು.
ಯಾದಗಿರಿ: ರಾಜ್ಯದಲ್ಲಿ ಕೋವಿಡ್ -19 ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ ಪ್ರಯುಕ್ತ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಶಹಾಪುರ ತಾಲೂಕು ಹತ್ತಿಗುಡೂರ ಆರೋಗ್ಯ ಉಪ ಕೇಂದ್ರ ಮತ್ತು ಕೊಂಗಂಡಿ ಆರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಕುರಿತು ಮಾಹಿತಿ ಪಡೆದರು. ಏಪ್ರಿಲ್ 7ರಂದು ಮೃತಪಟ್ಟ ಕೊಂಗಂಡಿ ಗ್ರಾಮದ 4 ವರ್ಷದ ಮಗುವಿನ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಕೊಳ್ಳೂರು ಎಂ. ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯನಿರ್ವಹಣೆ ಹಾಗೂ ವಾಹನಗಳ ಸಂಚಾರ ಕುರಿತು ಪರಿಶೀಲಿಸಿದರು. ಅಲ್ಲದೇ, ವಡಗೇರಾ ತಾಲೂಕು ನಾಯ್ಕಲ್ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆಹಾನಿ ಕೂಡ ಪರಿಶೀಲನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.