3 ತಿಂಗಳು ಉಜ್ವಲ ಉಚಿತ ಸಿಲಿಂಡರ್‌


Team Udayavani, Apr 25, 2020, 2:31 PM IST

3 ತಿಂಗಳು ಉಜ್ವಲ ಉಚಿತ ಸಿಲಿಂಡರ್‌

ಬೆಳಗಾವಿ: ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳವರೆಗೆ ಫಲಾನುಭವಿಗಳಿಗೆ ಉಚಿತ ಗ್ಯಾಸ್‌ ಸಿಲಿಂಡರ್‌ ವಿತರಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2.27 ಲಕ್ಷ ಉಜ್ವಲ ಯೋಜನೆ ಫಲಾನುಭವಿಗಳು ಇದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ ಜನರು ಸಂಕಷ್ಟ ಪಡಬಾರದು ಎಂಬ ಉದ್ದೇಶದಿಂದ ಉಚಿತ ಸಿಲಿಂಡರ್‌ ವಿತರಿಸಲು ನಿರ್ಣಯಿಸಿದೆ. ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಹಾಮಾರಿ ಕೋವಿಡ್ 19 ಭೀತಿ ಮಧ್ಯೆಯೂ ಮನೆ ಮನೆಗೆ ಸಿಲಿಂಡರ್‌ ಪೂರೈಸುತ್ತಿರುವ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿಯಲ್ಲಿ 5ಲಕ್ಷ ರೂ. ನೆರವು ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಸಿಲಿಂಡರ್‌ ಪೂರೈಸುವ ಕಾರ್ಮಿಕರಿಗೆ ನೆರವಾಗಲು ಈ ಯೋಜನೆ ಇದೆ.  ಕೋವಿಡ್ 19 ವಾರಿಯರ್ಸ್‌ ಆಗಿ ದುಡಿಯುತ್ತಿರುವ ಇಂಥವರ ನೆರವಿಗೆ ನಿಂತು ಕೆಲಸ ಮಾಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಹೀಗಾಗಿ ಇಂಥ ಯೋಜನೆ ರೂಪಿಸಿದೆ ಎಂದರು.

ಹೆಸ್ಕಾಂ ಸಿಬ್ಬಂದಿ ಹಗಲಿರುಳು ಎನ್ನದೇ ಕೋವಿಡ್ 19 ಭೀತಿ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹೆಸ್ಕಾಂ ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಂಡು ಟ್ರಾನ್ಸ್‌ಫಾರ್ಮರ್‌ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಲಾಕ್‌ಡೌನ್‌ ಅವ ಧಿಯಲ್ಲಿಯೂ ಹೆಸ್ಕಾಂ ಸಿಬ್ಬಂದಿ ಸೇವೆ ನಿಜಕ್ಕೂ ಶ್ಲಾಘನೀಯ ಎಂದರು.

ಕೋವಿಡ್ 19 ಲಾಕ್‌ಡೌನ್‌ ವೇಳೆ ದೇಶಾದ್ಯಂತ ಅಗತ್ಯ ಇರುವ ಇಲಾಖೆಗಳ ಸಿಬ್ಬಂದಿ ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವುದರ ಜತೆಗೆ ಕೋವಿಡ್ 19  ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.