ಪೊಲೀಸರಿಂದ ಪಥ ಸಂಚಲನ
Team Udayavani, Apr 25, 2020, 2:53 PM IST
ಗೋಕಾಕ: ಕೋವಿಡ್ 19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಶುಕ್ರವಾರ ನಗರದಲ್ಲಿ ಪಥ ಸಂಚಲನ ನಡೆಸಿದರು.
ಇಲ್ಲಿಯ ಸೋಮವಾರ ಪೇಟೆಯಲ್ಲಿ ನಗರಸಭಾ ಸದಸ್ಯೆ ಲಕ್ಷ್ಮೀ ದೇಶನೂರ ಸೇರಿದಂತೆ ಅನೇಕ ಸುಮಂಗಲಿಯರು ಆರತಿ ಬೆಳಗಿ ಅಭೂತಪೂರ್ವವಾಗಿ ಸ್ವಾಗತಿಸಿದರು. ಸಾರ್ವಜನಿಕರು ಪಥ ಸಂಚಲನ ಮೇಲೆ ಪುಷ್ಪಗಳ ಮಳೆ ಸುರಿಸಿದರು.
ಪಥ ಸಂಚಲನದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಸಿಪಿಐ ಗೋಪಾಲ ರಾಠೊಡ, ಪಿಎಸ್ಐಗಳಾದ ಎ.ಟಿ.ಅಮ್ಮಿನಭಾಂವಿ, ನಾಗರಾಜ ಖೀಲಾರೆ, ರೋಟರಿ ಅಧ್ಯಕ್ಷ ಸೋಮಶೇಖರ ಮಗದುಮ್ಮ, ನಗರಸಭಾ ಸದಸ್ಯರು ಹಾಗೂ ಸಿಬ್ಬಂದಿ, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಮನವಿ: ಡಿವಾಯ್ಎಸ್ಪಿ ಪ್ರಭು ಡಿ.ಟಿ. ಮಾತನಾಡಿ, ಅವರು ಕೋವಿಡ್ 19 ವೈರಸ್ ತಡೆಗಟ್ಟುವಲ್ಲಿ ವಿವಿಧ ಇಲಾಖೆಗಳು, ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಿದ್ದೀರಿ. ಮುಂದೆಯೂ ಇದೇ ರೀತಿ ಸಹಕಾರ ನೀಡುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.