ಗಜೇಂದ್ರಗಡ: ಕಟ್ಟಡ ಕಾರ್ಮಿಕರಿಗೆ ಮಾಸ್ಕ್ ವಿತರಣೆ

Team Udayavani, Apr 25, 2020, 3:46 PM IST

gadaga-tdy-2

ಗಜೇಂದ್ರಗಡ: ಮಹಾಮಾರಿ ಕೋವಿಡ್ 19 ವೈರಸ್‌ನಿಂದ ದೂರವಿರಲು ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಕೆ ಅಗತ್ಯವಾಗಿದ್ದು, ಕಾರ್ಮಿಕರು ಮಾಸ್ಕ್ ಧರಿಸಿ ಕೆಲಸದಲ್ಲಿ ತೊಡಗಬೇಕಿದೆ ಎಂದು ಜಿಲ್ಲಾ ಹಿರಿಯ ದಿವಾಣಿ ನ್ಯಾಯಾಧೀಶರಾದ ಎಸ್‌.ಜಿ. ಸಲಗರೆ ಹೇಳಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಸ್ಥಳೀಯ ಕಟ್ಟಡ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಬೂನ್‌ ವಿತರಿಸಿ ಮಾತನಾಡಿದ ಅವರು, ಇಡೀ ಮನುಕುಲವನ್ನೇ ತಲ್ಲಣಗೊಳಿಸಿರುವ ಕೋವಿಡ್ 19  ವೈರಸ್‌ನಿಂದಾಗಿ ಜನರು ತತ್ತರಿಸಿದ್ದಾರೆ. ಕೋವಿಡ್ 19 ಹತೋಟಿಗೆ ಸಾಮಾಜಿಕ ಅಂತರವೇ ರಾಮಬಾಣವಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರು ನಿತ್ಯ ಮಾಸ್ಕ್ ಧರಿಸುವುದು, ನಮ್ಮ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಕಾರ್ಮಿಕ ಇಲಾಖೆ ಬಡ ಕಾರ್ಮಿಕರಿಗೆ ತಲುಪಬೇಕಾದ ಸೌಲಭ್ಯಗಳನ್ನು ತೀವ್ರ ಗತಿಯಲ್ಲಿ ತಲುಪಿಸಲು ಮುಂದಾಗಿ, ಲಾಕ್‌ಡೌನ್‌ ಸಂದರ್ಭದಲ್ಲಿ ಬಡ ಕುಟುಂಬಗಳ ಬದುಕಿಗೆ ದಾರಿದೀಪವಾಗಿ ಎಂದರು.

ಬಾಲ ಕಾರ್ಮಿಕ ಇಲಾಖೆ ಅಧಿಕಾರಿ ಸಂಜಯ ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ 50ಕ್ಕೂ ಅಧಿಕ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಬೂನ್‌ ವಿತರಣೆ ಮಾಡಲಾಯಿತು. ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಆರ್‌.ಎಸ್‌. ಬೋಯಿಟೆ, ಎಂ.ಎಸ್‌. ಹಡಪದ, ಕಾರ್ಮಿಕ ಮುಖಂಡರಾದ ಯಲ್ಲಪ್ಪ ಬಂಕದ, ಮಾರುತಿ ಚಿಟಗಿ, ಪೀರು ರಾಠೊಡ, ರೇಣಪ್ಪ ರಾಠೊಡ, ಮಲ್ಲಿಕಾರ್ಜುನ್‌ ಬಡಿಗೇರ, ಲಕ್ಷ್ಮಣ ಮಾಳ್ಳೋತ್ತರ ಇತರರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.