228 ಕೋವಿಡ್ 19 ವರದಿ ಬಾಕಿ
Team Udayavani, Apr 25, 2020, 3:53 PM IST
ಗದಗ: ಜಿಲ್ಲೆಯಲ್ಲಿ ಕೋವಿಡ್ 19 ಗೆ ಸಂಬಂಧಿಸಿ ಇಂದಿನ 78 ಸೇರಿದಂತೆ 228 ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಸೋಂಕಿನ ಪರೀಕ್ಷೆಗಾಗಿ ಒಟ್ಟು 916 ಮಾದರಿಗಳನ್ನು ಸಂಗ್ರಹಿಸಿದ್ದು, 641 ಮಾದರಿಗಳು ನಕಾರಾತ್ಮಕವಾಗಿವೆ. 43 ವರದಿಗಳು ತಿರಸ್ಕೃತಗೊಂಡಿವೆ. ಜಿಲ್ಲೆಯಲ್ಲಿ ಇಂದಿನ 79 ಸೇರಿದಂತೆ ಇಲ್ಲಿವರೆಗೆ 939 ಜನರನ್ನು ನಿಗಾಕ್ಕೆ ಒಳಪಡಿಸಲಾಗಿದೆ. ಈ ಪೈಕಿ 193 ಜನರು 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 712 ಜನರು ಮನೆಯಲ್ಲಿ 33 ಜನರು ವೈದ್ಯಕೀಯ ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.