ಎಲ್ಲರಿಗೂ ಪಡಿತರ ವಿತರಿಸಿ

Team Udayavani, Apr 26, 2020, 4:35 PM IST

25-April-40

ಅಜ್ಜಂಪುರ: ಪಟ್ಟಣದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಸಚಿವ ಸಿ.ಟಿ. ರವಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದರು

ಅಜ್ಜಂಪುರ: ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್‌ ಪ್ರಕರಣ ಪತ್ತೆಯಾಗಿಲ್ಲ. ಇದು ಶಾಶ್ವತವಾಗಿ ಮುಂದುವರಿಯಬೇಕು. ಇದಕ್ಕಾಗಿ ಮತ್ತಷ್ಟು ಕಠಿಣ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ವಿವಿದ ಇಲಾಖೆಗಳ ಅಧಿಕಾರಿಗಳಿಗಳೊಂದಿಗೆ ಕೋವಿಡ್ ವೈರಸ್‌ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ರೆಡ್‌ ಜೋನ್‌ಗಳಿಂದ ಬರುವ ವ್ಯಕಿಗಳ ಮೇಲೆ ನಿಗಾ ವಹಿಸಿ. ಟೈಲರಿಂಗ್‌, ಬಿಡಿ ಭಾಗಗಳ ರಿಪೇರಿ, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಕೊಡಿ. ಪರಿಸ್ಥಿತಿಗೆ ಅನುಗುಣವಾಗಿ ವಿನಾಯಿತಿ ನೀಡಿ ಎಂದರು.

ಶಾಸಕ ಡಿ.ಎಸ್‌. ಸುರೇಶ್‌ ಮಾತನಾಡಿ, ಅಜ್ಜಂಪುರದಲ್ಲಿ ಹಾಲು ವಿತರಣೆಯ ಬಗ್ಗೆ ಸಚಿವರು ಕ್ರಮ ಕೈಗೊಳ್ಳಬೇಕು. ತಾಲೂಕಿನಾದ್ಯಂತ ಪಡಿತರ ವಿತರಣೆಯಲ್ಲಿ ಸಾಕಷ್ಟು ದೂರು ಬಂದಿದೆ. ಇದನ್ನು ಅಧಿಕಾರಿಗಳು ಸರಿಪಡಿಸಬೇಕು ಎಂದರು. ಶಾಸಕ ಬೆಳ್ಳಿ ಪ್ರಕಾಶ್‌ ಮಾತನಾಡಿ, ಪ್ರತಿಯೊಬ್ಬರಿಗೂ ಪಡಿತರ  ವಸ್ಥೆ ಸಮರ್ಪಕವಾಗಿ ನೀಡಬೇಕು. ಪಡಿತರ ಚೀಟಿ ಇಲ್ಲದವರಿಗೆ, ಹೊರ ಜಿಲ್ಲೆಯವರಿಗೂ ದಾಖಲೆಗಳನ್ನು ಪಡೆದು ಪಡಿತರ ನೀಡಿ. ಪಡಿತರ ವ್ಯವಸ್ಥೆಯಲ್ಲಿ ಲೋಪ ಆಗದಂತೆ ಎಚ್ಚರ ವಹಿಸಿ ಎಂದರು

ಜಿಲ್ಲಾಧಿಕಾರಿ ಬಗಾದಿ  ಗೌತಮ್‌ ಮಾತನಾಡಿ, ಔಷಧ, ಸ್ಯಾನಿಟೈಸರ್‌, ಗ್ಲೋಸ್‌, ಮಾಸ್ಕ್ ದಾಸ್ತಾನಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಮುಂಚಿತವಾಗಿ ಸಂಪರ್ಕಿಸಿ, ಪಡೆಯಿರಿ. ಆರೋಗ್ಯ ಸಿಬ್ಬಂದಿ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಪೊಲೀಸ್‌ ವರಿಷ್ಠಾಧಿಕಾರಿ ಹರಿಶ್‌ ಪಾಂಡೆ ಮಾತನಾಡಿ, ಅಜ್ಜಂಪುರ ತರೀಕೆರೆ ಭಾಗದ ಗಡಿ ಪ್ರದೇಶಗಳಲ್ಲಿ ನಾಕಾಬಂ ದಿ ಹಾಕಿದ್ದು ಜಿಲ್ಲೆಗೆ ಹೊರಗನಿಂದ ಬರುವವರ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಜಿಲ್ಲೆಯ ಜನತೆಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್‌ ಸಿಬ್ಬಂದಿ ಕಾವಲಿದ್ದಾರೆ ಎಂದರು. ಆಹಾರ ಇಲಾಖೆ ಅಧಿ ಕಾರಿ ಮಲ್ಲೇಶಪ್ಪ ಮಾತನಾಡಿ, ಪಡಿತರ ವಿತರಿಸಲಾಗಿದೆ. ಮೇ ಮೊದಲ ವಾರದಲ್ಲಿ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯ ಪಡಿತರ ವಿತರಿಸಲಾಗುವುದು ಎಂದರು.

ಟಿಎಚ್‌ಒ ಡಾ| ಚಂದ್ರಶೇಖರ್‌, ತಹಶೀಲ್ದಾರ್‌ ವಿಶ್ವೇಶ್ವರ ರೆಡ್ಡಿ, ಡಿವೈಎಸ್‌ಪಿ ರೇಣುಕಾಪ್ರಸಾದ್‌, ಇಒ ರಾಮ್‌ ಪ್ರಸಾದ್‌, ಪಿಎಸ್‌ಐ ಬಸವರಾಜು, ವೈದ್ಯಾಧಿ ಕಾರಿ ನಟರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.