ಆರೋಗ್ಯ ಸೇತು ಇದ್ದರೆ ದಿಲ್ಲಿಗೆ ಎಂಟ್ರಿ
Team Udayavani, Apr 26, 2020, 6:15 AM IST
ಆರೋಗ್ಯ ಸೇತು ಆ್ಯಪ್ ಇಲ್ಲದವರಿಗೆ ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ಶಿಫಾರಸು ಸಲ್ಲಿಸಲು ನಿರ್ಧರಿಸಲಾಗಿದೆ. ಕೋವಿಡ್-19 ಸೋಂಕು ನಿಯಂತ್ರಣ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರೋಗಗಳ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಸುರ್ಜಿತ್ ಕುಮಾರ್ ಸಿಂಗ್,ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಸೇತು ಆ್ಯಪ್ ಅನ್ನು ಅಳವಡಿಸಿಕೊಳ್ಳದ ವ್ಯಕ್ತಿಗಳನ್ನು ದೆಹಲಿ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಸಲಹೆ ನೀಡಿದ್ದಾರೆ.ಸಭೆಯಲ್ಲಿ ಈ ಕುರಿತು ಸರ್ಕಾರಕ್ಕೆ ಶಿಫಾರಸು ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಯೊಬ್ಬರು,ದೆಹಲಿ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.