ಹಾಸ್ಯ ನಟನಾದ ಬ್ರಿಟನ್ ಪ್ರಿನ್ಸ್
Team Udayavani, Apr 26, 2020, 5:31 AM IST
ಕೋವಿಡ್-19 ವಿರುದ್ಧ ಹೋರಾಟಕ್ಕಾಗಿ ದೇಣಿಗೆ ಸಂಗ್ರಹಿಸಲು ಬಿಬಿಸಿ ಆಯೋಜಿಸಿದ್ದ “ದಿ ಬಿಗ್ ನೈಟ್ ಇನ್’ ಕಿರು ಚಿತ್ರ ಕಾರ್ಯಕ್ರಮದಲ್ಲಿ ಬ್ರಿಟನ್ ರಾಜಕುಮಾರ ಪ್ರಿನ್ಸ್ ವಿಲಿಯಂ ಭಾಗವಹಿಸಿ ಹಾಸ್ಯ ನಟನಾಗಿ ರಂಜಿಸಿದರು.
ಖ್ಯಾತ ಆಂಗ್ಲ ಹಾಸ್ಯ ನಟ ಸ್ಟೀಫನ್ ಫ್ರೈ ಜತೆಗೆ ವಿಡಿಯೊ ಸಂಭಾಷಣೆ ನಡೆಸಿದ ಫ್ರಿನ್ಸ್ ಅವರು ರಾಯಲ್ ಫ್ಯಾಮಿಲಿ ಬಗ್ಗೆ ಮಾತನಾಡಿದರು. ಮಾತ್ರವಲ್ಲ ತನ್ನ ಬಗ್ಗೆ ತಾನೇ ಹಾಸ್ಯ ಮಾಡಿಕೊಂಡರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೇ ಮೊದಲ ಬಾರಿಗೆ ವಿಲಿಯಂ ಕಾಮಿಡಿ ನಟನಾಗಿ ನಟಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Donald Trump ಸುರಕ್ಷಿತವಾಗಿಲ್ಲ: ರಷ್ಯಾ ಅಧ್ಯಕ್ಷ ಪುತಿನ್ ಆತಂಕ
Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.