ಲೋಕಸಭೆಯಲ್ಲಿ ನಿಯಂತ್ರಕರ ಕೊಠಡಿ
Team Udayavani, Apr 26, 2020, 4:53 AM IST
ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಂಸದರು, ಶಾಸಕರು ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸಾಧಿಸಲು ಲೋಕಸಭೆ ಮತ್ತು ಐದು ರಾಜ್ಯಗಳ ವಿಧಾನಸಭೆಗಳಲ್ಲಿ ನಿಯಂತ್ರ ಕರ ಕೊಠಡಿಗಳನ್ನು ತೆರೆಯಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಲೋಕಸಭೆಯಲ್ಲಿಯ ನಿಯಂತ್ರಕರ ಕೊಠಡಿಗಳಿಗೆ ಸಂಪರ್ಕಿಸಬೇಕಾದರೆ 011-23035160 ಮತ್ತು 011-23035163ಕ್ಕೆ ಕರೆ ಮಾಡಬಹುದು.ಮಧ್ಯಪ್ರದೇಶ, ರಾಜಸ್ಥಾನ,ಹರ್ಯಾಣ,ಒಡಿಶಾ,ಉತ್ತರಾ ಖಂಡ ಮತ್ತು ದೆಹಲಿ ರಾಜ್ಯಗಳಲ್ಲಿ ಸ್ಥಾಪಿಸಿರುವ ನಿಯಂತ್ರಕರ ಕೊಠಡಿಗಳನ್ನು ಶಾಸಕಾಂಗ ಕಾರ್ಯಾಲಯಗಳಲ್ಲಿ ಅಳವಡಿಸಲಾಗಿದೆ. ಈಗಾಗಲೇ ಅವು ಕಾರ್ಯಾರಂಭ ಮಾಡಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.