ಕೋವಿಡ್‌ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ

ಕರ್ನಾಟಕದಲ್ಲೂ ಚಾಲನೆ; ಕೇರಳದಲ್ಲಿ ಈಗಾಗಲೇ ಯಶಸ್ವಿಯಾಗಿರುವ ವಿಧಾನ

Team Udayavani, Apr 26, 2020, 6:15 AM IST

ಕೋವಿಡ್‌ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ

ಬೆಂಗಳೂರು: ಕೋವಿಡ್‌ -19 ಸೋಂಕು ಪೀಡಿತರಿಗೆ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾ ಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಈ ಉಪಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಸಚಿವ ಡಾ| ಸುಧಾಕರ್‌, ರಾಜ್ಯಕ್ಕೆ ಇದು ಐತಿಹಾಸಿಕ ಕ್ಷಣ. ಕೋವಿಡ್‌ -19 ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ ಪರಿ ಣಾಮಕಾರಿಯಾಗುವುದು ಕಂಡುಬಂದಿದೆ.

ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕುಪೀಡಿತರು ಗುಣ ಮುಖರಾದರೆ ಅತ್ಯಂತ ಸಂತೋಷ ಎಂದರು.

ಇದರ ಕ್ಲಿನಿಕಲ್‌ ಪ್ರಯೋಗ ಆರಂಭವಾಗಿದೆ. ಕೋವಿಡ್‌ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ನೀಡುವ ಮೂಲಕ ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸಚಿವರು ಹೇಳಿದರು.

ಕೋವಿಡ್‌ -19ದಿಂದ ಗುಣ ಹೊಂದಿರುವವರು ಚಿಕಿತ್ಸೆಗೆ ಸಹಕರಿಸಬೇಕು. ಇಂಥವರು 2 ವಾರಗಳ ಅಂತರದಲ್ಲಿ ಕನಿಷ್ಠ ಇಬ್ಬರು ಅಥವಾ ಮೂವರಿಗೆ ಪ್ಲಾಸ್ಮಾ ನೆರವು ನೀಡಬಹುದು ಎಂದು ಸಚಿವರು ಮನವಿ ಮಾಡಿಕೊಂಡರು.

ಕೇರಳದಲ್ಲಿ ಯಶಸ್ವಿ
ಪ್ಲಾಸ್ಮಾ ಥೆರಪಿಯು ನೆರೆಯ ಕೇರಳ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಅನುಮತಿ ನೀಡುವಂತೆ ಕೋರಿ ಕೇಂದ್ರಕ್ಕೆ ಕರ್ನಾಟಕ ಸರಕಾರ ಮನವಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಕೇಂದ್ರ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯವು ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಆಂಕಾಲಜಿಯ ವೈದ್ಯ ಡಾ| ವಿಶಾಲ್‌ ರಾವ್‌ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ಒದಗಿಸಲು ಅನುಮತಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆ ಎಬೋಲಾ ಮತ್ತು ಸ್ವೆ„ನ್‌ ಫ್ಲೂನಂತಹ ಕಾಯಿಲೆಗಳ ವಿರುದ್ಧ ಯಶಸ್ವಿಯಾಗಿ ಉಪಯೋಗಿಸಲಾಗಿದೆ.

ಏನಿದು ಪ್ಲಾಸ್ಮಾ ಥೆರಪಿ?
ಈಗಾಗಲೇ ಕೋವಿಡ್‌ -19 ತಗುಲಿ ಗುಣಮುಖರಾಗಿರುವ ವ್ಯಕ್ತಿಗಳ ರಕ್ತದಲ್ಲಿ ಉತ್ಪತ್ತಿ ಯಾಗಿರುವ ಪ್ರತಿಕಾಯ ( ಆ್ಯಂಟಿ ಬಾಡಿ)ಗಳನ್ನು ತೆಗೆದು, ಅವನ್ನು ಹಾಲಿ ಸೋಂಕಿಗೀಡಾಗಿರುವ ರೋಗಿಯ ರಕ್ತಕ್ಕೆ ನೀಡುವುದು. ರೋಗಿಯ ದೇಹ ಸೇರಿದ ಈ ಪ್ರತಿಕಾಯಗಳು ಅಲ್ಲಿ ಹೊಸ ಪ್ರತಿಕಾಯ ಉತ್ಪಾದನೆಯನ್ನು ಹೆಚ್ಚಿಸಿ ಕೋವಿಡ್‌ -19 ನಿವಾರಣೆಯಲ್ಲಿ ಸಹಕರಿಸುತ್ತವೆ.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.