ಸೌಲಭ್ಯ ನೀಡಲು ರಾಜಕೀಯ ಸಲ್ಲ
Team Udayavani, Apr 26, 2020, 10:19 AM IST
ಕೆಂಗೇರಿ: ಸರ್ಕಾರದ ಸವಲತ್ತುಗಳನ್ನು ನೀಡುವಾಗ ಅಧಿಕಾರಿಗಳು ರಾಜಕೀಯ ಮಾಡಬಾರದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಉಪಾದ್ಯಕ್ಷ ಅಮೃತ್ಗೌಡ ತಿಳಿಸಿದರು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಕೂಲಿಕಾರ್ಮಿಕರು ಕಷ್ಟಕ್ಕೆ ಸಿಲುಕಿಕೊಂಡಿರುವ ಹೆಮ್ಮಿಗೆಪುರ ಹಾಗೂ ಕೆಂಗೇರಿ ವಾರ್ಡ್ನ ತಲಘಟ್ಟಪುರ, ಬಿಎಚ್ಇಲ್ ಬಡಾವಣೆ, ಐಟಿಐ ಬಡಾವಣೆ,ವಿದ್ಯಾಪೀಠರಸ್ತೆ, ಕೋಡಿಪಾಳ್ಯ ಸೇರಿದಂತೆ ಸುತ್ತಲ ಬಡಾವಣೆಯ ನಾಗರಿಕರಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಅಮೃತ್ಗೌಡ ವೈಯಕ್ತಿಕವಾಗಿ 5 ಸಾವಿರ ದಿನಸಿ ಕಿಟ್ಗಳನ್ನು ವಿತರಿಸಿ ಮಾತನಾಡಿ, ಕೋವಿಡ್ 19 ವೈರಸ್ ಸೋಂಕಿನ ಪರಿಣಾಮ ಕೂಲಿಕಾರ್ಮಿಕರು, ನಿರ್ಗತಿಕರು ,ಬಡ ಕುಟುಂಬಗಳಿಗೆ ಸರ್ಕಾರದ ಸವಲತ್ತು ಸರಿಯಾದ ರೀತಿಯಲ್ಲಿ ಸಿಗುತ್ತಿಲ್ಲ ಉಳ್ಳವರ ಪಾಲಾಗುತ್ತಿದೆ. ಇನ್ನೂ ಮುಂದಾದರು ಅಧಿಕಾರಿಗಳು ರಾಜಕೀಯ ಮಾಡದೆ ಸರ್ಕಾರದ ಸವಲತ್ತುಗಳನ್ನು ಮಾನವೀಯತೆಯಿಂದ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು. ಹೊರರಾಜ್ಯಗಳಿಂದ ಬಂದಂತಹ ಕಟ್ಟಡ ಕಾಮಗಾರಿಯ ಕೂಲಿಕಾರ್ಮಿಕರಿಗೆ ಆಹಾರ ಪ್ಯಾಕೆಟ್ಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.