ಭಾರತದ ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸ ಮುಂದೂಡಿಕೆ
Team Udayavani, Apr 26, 2020, 10:50 AM IST
ಲಂಡನ್: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಇಂಗ್ಲೆಂಡ್ ಹಾಗೂ ವೇಲ್ಸ್ ಮಂಡಳಿ (ಇಸಿಬಿ) ಜು.1 ರವರೆಗೆ ತನ್ನೆಲ್ಲ ಮಾದರಿ ವೃತ್ತಿಪರ ಕ್ರಿಕೆಟ್ ಚಟುವಟಿಕೆ ರದ್ದುಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಜೂ.25ರಂದು ಆರಂಭವಾಗಬೇಕಿದ್ದ ಭಾರತ ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸವು ಮುಂದೂಡಲ್ಪಟ್ಟಿದೆ. ಎರಡು ವಾರಗಳ ತಮ್ಮ ಕಿರು ಪ್ರವಾಸದ ವೇಳೆ ಭಾರತೀಯ ತಂಡವು ಇಂಗ್ಲೆಂಡ್ ವಿರುದ್ಧ 4 ಏಕದಿನ ಮತ್ತು 2 ಟಿ20 ಪಂದ್ಯಗಳನ್ನು ಆಡಬೇಕಿತ್ತು.
ಈ ಸರಣಿ ಜುಲೈ 9ರವರೆಗೆ ನಡೆಯಬೇಕಿತ್ತು. ಸದ್ಯ ಕೋವಿಡ್-19 ಸೋಂಕು ಕಾರಣದಿಂದ ಸರಣಿ ಮುಂದೂಡಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.
ಪುರುಷರ ಕ್ರಿಕೆಟ್ ನಲ್ಲಿ ಇಂಗ್ಲೆಂಡ್- ವೆಸ್ಟ್ ಸರಣಿಯೂ ಮುಂದೂಡಲ್ಪಿಟ್ಟಿದೆ. ಜೂನ್ 4ರಿಂದ ಆರಂಭವಾಗಲಿದ್ದ ಮೂರು ಟೆಸ್ಟ್ ಪಂದ್ಯಗಳ ಸರಣಿ ಕೋವಿಡ್ ಕಾರಣಕ್ಕೆ ಸದ್ಯ ನಡೆಸುವುದು ಅಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.