ಆಹಾರ ಕಿಟ್ ನೀಡಲು ವೇತನ ಮೀಸಲಿಟ್ಟ ಎಸಿಪಿ
Team Udayavani, Apr 26, 2020, 11:02 AM IST
ಬೆಂಗಳೂರು: ಕೋವಿಡ್ ಲಾಕ್ಡೌನ್ ನಿಂದ ಆಹಾರ ಪದಾರ್ಥಗಳು ಸಿಗದೇ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಆಹಾರ ಕಿಟ್ಗಳನ್ನು ನೀಡಲು ದೇವನಹಳ್ಳಿ ಉಪವಿಭಾಗದ ಎಸಿಪಿ ಸುಬ್ರಹ್ಮಣ್ಯ ದಂಪತಿ ತಮ್ಮ ತಿಂಗಳ ವೇತನ ಮೀಸಲಿಟ್ಟಿದ್ದಾರೆ.
ಎಸಿಪಿ ಸುಬ್ರಹ್ಮಣ್ಯ ದಂಪತಿಯ ಒಂದು ತಿಂಗಳ ವೇತನ 1.20 ಲಕ್ಷ ರೂ. ಹಣವನ್ನು ಮೀಸಲಿಟ್ಟು, ಅಗತ್ಯವಿದ್ದರಿಗೆ ಆಹಾರ ಕಿಟ್ಗಳನ್ನು ನೀಡುತ್ತಿದ್ದಾರೆ. ನೂರಾರು ಆಹಾರ ಕಿಟ್ಗಳನ್ನು ಬಡವರು, ಕೂಲಿ ಕಾರ್ಮಿಕರು ಅಗತ್ಯವಿದ್ದವರಿಗೆ ತಾವೇ ಜೀಪಿನಲ್ಲಿ ತೆರಳಿ ಬಡ ಜನರನ್ನ ಗುರುತಿಸಿ ವಿತರಣೆ ಮುಂದಾಗಿದ್ದಾರೆ. “ಲಾಕ್ಡೌನ್ ಆದಾಗಿನಿಂದಲೂ ದಾನಿಗಳ ನೆರವಿನಿಂದ ಅಗತ್ಯವಿದ್ದವರಿಗೆ ಆಹಾರ ಕಿಟ್ ಗಳನ್ನು ನೀಡುತ್ತಿದ್ದೇವೆ. ದೇಶದ ಸಂಕಷ್ಟದ ಸಮಯದಲ್ಲಿ ನಮ್ಮದು ಒಂದು ಸಣ್ಣ ಸಹಾಯ ಮಾಡಬೇಕು ಎಂದು ಪತ್ನಿ ಹಾಗೂ ನನ್ನ ಒಂದು ತಿಂಗಳ ವೇತನ ಮೀಸಲಿಟ್ಟು ಆಹಾರ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು ಎಸಿಪಿ ಸುಬ್ರಹ್ಮಣ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.