ಕೋವಿಡ್ ನಿಂದ ಜಿಲ್ಲೆ ಶೀಘ್ರ ಮುಕ್ತ

ಶೀಘ್ರದಲ್ಲೇ ಜಿಲ್ಲಾಡಳಿತದಿಂದ ಸಿಹಿ ಸುದ್ದಿ |ಕೋವಿಡ್ ವಾರಿಯರ್ಸ್‌ಗೆ ಸರ್ಕಾರದಿಂದ ಸಹಾಯ: ಆನಂದಸಿಂಗ್‌

Team Udayavani, Apr 26, 2020, 1:00 PM IST

26-April-09

ಬಳ್ಳಾರಿ: ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌ ಮಾತನಾಡಿದರು.

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆ ಶೀಘ್ರದಲ್ಲೇ ಕೋವಿಡ್ ವೈರಸ್‌ನಿಂದ ಮುಕ್ತವಾಗಲಿದ್ದು ಈ ಕುರಿತು ಬಳ್ಳಾರಿ ಜಿಲ್ಲಾಡಳಿತ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌ ಹೇಳಿದರು.

ನಗರದ ಡಿಸಿ ಕಚೇರಿಯಲ್ಲಿ ಶನಿವಾರ ನಡೆದ ಸರ್ವ ಪಕ್ಷಗಳ ಸದಸ್ಯರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಬಳ್ಳಾರಿ ಜಿಲ್ಲೆ ಕೋವಿಡ್ ಸೋಂಕು ಆವರಿಸಿದ್ದು, ಇದರಿಂದ ಬಳ್ಳಾರಿ ಜಿಲ್ಲೆ ಮುಕ್ತವಾಗುವ ದಿನ ಹತ್ತಿರದಲ್ಲೇ ಇದ್ದು, ಜಿಲ್ಲಾಡಳಿತ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಸರ್ವ ಪಕ್ಷಗಳ ಶಾಸಕರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಸಂಸದರು, ವಿಧಾನ ಪರಿಷತ್‌ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಹಲವರು ಆರೋಗ್ಯ ಕ್ಷೇತ್ರ, ರೈತರು, ಬೆಳೆಗಾರರ ಪರವಾಗಿ ಬೆಳೆಹಾನಿಗೆ ಕ್ರಮಕೈಗೊಳ್ಳಬೇಕು ಎಂಬ ವಿಷಯಗಳನ್ನು ಪ್ರಸ್ತಾಪಿಸಲಾಗಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಕೋವಿಡ್ ವಾರಿಯರ್ಗೆ ಸಹಾಯ: ಜಿಲ್ಲೆಯಲ್ಲಿ ಕೋವಿಡ್ ವಿರುದ್ಧ ಹೋರಾಡುತ್ತಿರುವ ವಾರಿಯರ್ ಸಹಾಯಕ್ಕಾಗಿ ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವೈರಸ್‌ ನಿಯಂತ್ರಣಕ್ಕೆ ಜಿಲ್ಲಾ ಖನಿಜ ನಿಧಿ ಅನುದಾನ ಬಳಸಿಕೊಳ್ಳಲು ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಗಮನಕ್ಕೂ ತಂದಿದ್ದು ಶೇ. 30ರಷ್ಟು ಅನುದಾನ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ. ಈ ಕುರಿತು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳಿಗೂ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು. ಸಂಸದರಾದ ವೈ. ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಬಿ. ನಾಗೇಂದ್ರ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಡಿಸಿ ಎಸ್‌.ಎಸ್‌. ನಕುಲ್‌, ಸಿಇಒ ಕೆ. ನಿತೀಶ್‌, ಎಸ್‌ಪಿ ಸಿ.ಕೆ. ಬಾಬಾ ಮತ್ತಿತರಿದ್ದರು

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.