ಆಹಾರ ಸಾಮಗ್ರಿ ಕಿಟ್ ವಿತರಣೆ
Team Udayavani, Apr 26, 2020, 2:16 PM IST
ಹುಬ್ಬಳ್ಳಿ: ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಹು-ಧಾ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಪಾಲಿಕೆಯ ಪೌರ ಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಹಾಗೂ ಸಹಾಯಕರು, ಟ್ರ್ಯಾಕ್ಟರ್ ಚಾಲಕರು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ ಆಯಾ ವಲಯವಾರು ವಿತರಣೆ ಮಾಡಲಾಯಿತು. ಸುಮಾರು 2,800 ಸಿಬ್ಬಂದಿಗೆ ಕಿಟ್ ವಿತರಣೆ ಮಾಡಲಾಯಿತು. ಕಿಟ್‌ನಲ್ಲಿ 5 ಕೆಜಿ ಅಕ್ಕಿ, 1 ಕೆಜಿ ತೊಗರಿಬೇಳೆ, 1ಲೀ. ಎಣ್ಣೆ, ಮಸಾಲೆ ಪದಾರ್ಥಗಳು, ಅರ್ಧ ಕೆಜಿ ಕಡಲೆಬೇಳೆ ಸೇರಿದಂತೆ ಹತ್ತು ಪದಾರ್ಥಗಳನ್ನು ಒಳಗೊಂಡಿರುತ್ತದೆ.
ಇನ್ಫೋಸಿಸ್ ಫೌಂಡೇಶನ್‌ನ ಅಮೋಲ್ ಕುಲಕರ್ಣಿ ಅವರು ಕಿಟ್‌ಗಳನ್ನು ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಅವರಿಗೆ ಹಸ್ತಾಂತರಿಸಿದರು. ಪಾಲಿಕೆ ಆಯುಕ್ತ ಇಟ್ನಾಳ ಮಾತನಾಡಿದರು. ಪಾಲಿಕೆ ಹೆಚ್ಚುವರಿ ಆಯುಕ್ತ ಅಜೀಜ್ ದೇಸಾಯಿ, ಘನತ್ಯಾಜ್ಯ ವಸ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್, ಪಾಲಿಕೆ ಹಾಗೂ ಫೌಂಡೇಶನ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.