9500 ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌

Team Udayavani, Apr 26, 2020, 4:19 PM IST

bk-tdy-2

ಬಾದಾಮಿ: ಕೋವಿಡ್ 19 ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಲಾಕ್‌ ಡೌನ್‌ ಜಾರಿಯಲ್ಲಿರುವುದರಿಂದ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಸುಮಾರು 9500 ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಹೇಳಿದರು.

ಇಲ್ಲಿನ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತವಾಗಿ ಮತಕ್ಷೇತ್ರದ ಎಲ್ಲ ಕುಟುಂಬಗಳಿಗೆ ಎರಡರಂತೆ ಸುಮಾರು 2,46,000 ಮಾಸ್ಕ್ಗಳನ್ನು ವಿತರಿಸಲಾಗಿದೆ. ಎರಡನೇ ಹಂತವಾಗಿ ಮತಕ್ಷೇತ್ರದ 114 ಗ್ರಾಮಗಳಿಗೆ ಪಲಾವ್‌ ವಿತರಿಸಲಾಗಿದೆ. ಮೂರನೇ ಹಂತದಲ್ಲಿ ಗೋವಾದಲ್ಲಿರುವ ಬಾದಾಮಿ ತಾಲೂಕಿನ ಸುಮಾರು 1000 ಕುಟುಂಬಗಳಿಗೆ ಉಚಿತ ಆಹಾರ ದಿನಸಿ ಕಿಟ್‌ ಗಳನ್ನು ಗೋವಾ ರಾಜ್ಯಕ್ಕೆ ಕಳುಹಿಸಲಾಗಿದೆ. ಈಗ ಗುಳೇದಗುಡ್ಡ, ಕೆರೂರ, ಬಾದಾಮಿ ನಗರದ ಎಲ್ಲ ಕುಟುಂಬಗಳಿಗೆ ಉಚಿತ ಆಹಾರ ದಿನಸಿ ಕಿಟ್‌ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ, ಮುಖಂಡ ಹೊಳಬಸು ಶೆಟ್ಟರ, ಮುಖಂಡರಾದ ಮಹೇಶ ಹೊಸಗೌಡ್ರ, ಎಂ.ಬಿ. ಹಂಗರಗಿ, ಪಿ.ಆರ್‌.ಗೌಡರ, ರಾಜಮಹ್ಮದ ಬಾಗವಾನ, ಫಾರೂಖ ದೊಡಮನಿ, ಮಂಜು ಹೊಸಮನಿ, ಪಾಂಡು ಕಟ್ಟಿಮನಿ, ಡಾ| ಎಂ.ಎಚ್‌.ಚಲವಾದಿ, ಆರ್‌.ಡಿ.ದಳವಾಯಿ, ಎಂ.ಡಿ.ಯಲಿಗಾರ, ಸಂಜಯ ಬರಗುಂಡಿ, ಶೈಲಾ ಪಾಟೀಲ ಹಾಜರಿದ್ದರು.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.