ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಡಿವೈಎಸ್ಪಿ

Team Udayavani, Apr 26, 2020, 4:14 PM IST

26-April-19

ಚಳ್ಳಕೆರೆ: ನಗರದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ನಡೆದ ಸಭೆಯಲ್ಲಿ ಡಿವೈಎಸ್ಪಿ ರೋಷನ್‌ ಜಮೀರ್‌ ಮಾತನಾಡಿದರು.

ಚಳ್ಳಕೆರೆ: ಕಳೆದ ಒಂದು ತಿಂಗಳಿನಿಂದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಅನುಮತಿ ಪಡೆದು ಕೆಲವೊಂದು ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ನಿಯಮ ಮೀರದಂತೆ ಎಲ್ಲರೂ ಸಹಕಾರ ನೀಡಬೇಕು. ನಿಯಮ ಮೀರಿದವರ ವಿರುದ್ಧ ಕಠಿಣ ಕಾನೂನು, ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ ಎಂದು ಡಿವೈಎಸ್ಪಿ ಎಸ್‌. ರೋಷನ್
ಜಮೀರ್‌ ಮನವಿ ಮಾಡಿದರು.

ಡಿವೈಎಸ್ಪಿ ಕಚೇರಿ ಆವರಣದಲ್ಲಿ ನಗರದ ಕಿರಾಣಿ ಅಂಗಡಿ, ಹಾರ್ಡ್ ವೇರ್‌, ಬೇಕರಿ, ಹೋಟೆಲ್‌, ತರಕಾರಿ, ಮಟನ್‌ಸ್ಟಾಲ್‌, ಔಷಧ ಅಂಗಡಿ ಮಾಲೀಕರ ಸಭೆ ನಡೆಸಿ ಅವರು ಮಾತನಾಡಿದರು. ಅಗತ್ಯ ವಸ್ತುಗಳು ಸಕಾಲದಲ್ಲಿ ದೊರೆಯುವಂತೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆದರೆ ಬಹುತೇಕ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯು ತ್ತಿರುವ ಆರೋಪಗಳು ಕೇಳಿ ಬಂದಿವೆ. ಆದ್ದರಿಂದ ಇನ್ನು ಮುಂದೆ ಸರ್ಕಾರದ ನಿಯಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇಲಾಖೆ ಹೆಚ್ಚಿನ ಗಮನ ಹರಿಸಲಿದೆ ಎಂದರು.

ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ ಮಾತನಾಡಿ, ವ್ಯಾಪಾರ, ವ್ಯವಹಾರಗಳಿಗೆ ಅವಕಾಶ ನೀಡುವ ಉದ್ದೇಶ ಜನರಿಗೆ ತೊಂದರೆಯಾಗದಿರಲಿ, ನೀವು ಸಹ ನಷ್ಟಕ್ಕೆ ಒಳಗಾಗಬಾರದು ಎಂಬ ಸದುದ್ದೇಶ ನಮ್ಮದು. ಆದರೆ ನಿಯಮಗಳನ್ನು ಉಲ್ಲಂಘಿ ಸಿದರೆ ಸರ್ಕಾರ ಸುಮ್ಮನೆ ಇರುವುದಿಲ್ಲವೆಂದರು. ಪೌರಾಯುಕ್ತ ಪಿ.ಪಾಲಯ್ಯ ಮಾತನಾಡಿ, ನಾವೆಲ್ಲರೂ ನಮ್ಮ ಆರೋಗ್ಯದ ಬಗ್ಗೆಹೆಚ್ಚು ಗಮನ ನೀಡಬೇಕಿದೆ. ವಿಶ್ವದಲ್ಲಿ ಸಾವಿರಾರು ಸಾವುಗಳು ಸಂಭವಿಸಿದ್ದರೂ ಭಾರತದ ಪ್ರಧಾನಮಂತ್ರಿಗಳ ದಿಟ್ಟ ನಿಲುವಿನಿಂದ ನಮ್ಮಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ. ನಾವೆಲ್ಲರೂ ಸಾಮಾಜಿಕ ಅಂತರ ಕಾಪಾಡಿದಲ್ಲಿ ಮಾತ್ರ ಎಲ್ಲರಿಗೂ ನೆಮ್ಮದಿಯ ಬದುಕು ಸಿಗುತ್ತದೆ ಎಂದು ತಿಳಿಸಿದರು. ವೃತ್ತ ನಿರೀಕ್ಷಕ ಈ. ಆನಂದ, ಪಿಎಸ್‌ಐಗಳಾದ ನೂರ್‌ ಅಹಮ್ಮದ್‌, ರಾಘವೇಂದ್ರ, ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಗುರುನಾಥ ಭಟ್‌, ಉಪಾಧ್ಯಕ್ಷ ಎಂ.ಪಿ. ಗುರುರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.