ಲಾಕ್‌ಡೌನ್‌; ಭಿನ್ನ ಆದೇಶದಿಂದ ಗೊಂದಲ


Team Udayavani, Apr 26, 2020, 4:21 PM IST

26-April-20

ಶಿವಮೊಗ್ಗ: ಹಾರ್ಡ್‌ವೇರ್‌ ಅಂಗಡಿ ಬಾಗಿಲು ಹಾಕಿಸಿರುವುದು.

ಶಿವಮೊಗ್ಗ: ಲಾಕ್‌ಡೌನ್‌ ಸಂಬಂಧ ಶಿವಮೊಗ್ಗದಲ್ಲಿ ಜನರು ಮತ್ತು ವ್ಯಾಪಾರಿಗಳ ನಡುವೆ ಗೊಂದಲ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಿಭಿನ್ನ ಆದೇಶ ಹೊರಡಿಸುತ್ತಿರುವುದೇ ಗೊಂದಲಕ್ಕೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವ್‌ ಕೇಸುಗಳಿಲ್ಲ. ಹಾಗಾಗಿ ಜಿಲ್ಲೆ ಗ್ರೀನ್‌ ಜೋನ್‌ನಲ್ಲಿದೆ.  ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಹಲವು ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಸಂಬಂಧ  ಜಿಲ್ಲಾಡಳಿತದ ನಿರ್ಧಾರವೊಂದು, ಪೊಲೀಸರ ನಡೆಯೊಂದು ಆಗಿದೆ. ಇದು ವ್ಯಾಪಾರಿಗಳನ್ನು ಗೊಂದಲಕ್ಕೀಡು ಮಾಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ಇಲ್ಲ. ಆದರೂ ಗುರುವಾರದಿಂದ  ಹೆಚ್ಚುವರಿಯಾಗಿ ಕೆಲವು ಸೇವೆ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.

ಜ್ಯೂಸ್‌, ಐಸ್‌ ಕ್ರೀಂ ಅಂಗಡಿ, ಕೃಷಿ ಸಂಬಂಧಿ ತ ಉತ್ಪನ್ನಗಳು, ಎಲೆಕ್ಟಿÅಕಲ್‌, ಹಾರ್ಡ್‌ವೇರ್‌, ತರಕಾರಿ ಮಾರಾಟ ಮಳಿಗೆ ತೆರೆಯಲು ಅವಕಾಶವಿದೆ ಎಂದು ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ತಿಳಿಸಿದ್ದಾರೆ. ಅದರಂತೆ ಅಂಗಡಿ ಬಾಗಿಲು ತೆರೆಯುತ್ತಿದ್ದಂತೆ ಪೊಲೀಸರು ಬಂದು ಬಾಗಿಲು ಹಾಕಿಸುತ್ತಿದ್ದಾರೆ. ಇವತ್ತು ಬೆಳಗ್ಗೆ 10 ಗಂಟೆಯಿಂದಲೇ ಪೊಲೀಸರು ಅಂಗಡಿಗಳನ್ನು ಬಂದ್‌ ಮಾಡಿಸುತ್ತಿದ್ದಾರೆ.

ಇದು ವ್ಯಾಪಾರಿಗಳಲ್ಲಿ ಆಕ್ರೋಶ ಮತ್ತು ಗೊಂದಲ ಸೃಷ್ಟಿಸಿದೆ. ಗ್ರೀನ್‌ ಜೋನ್‌ನಲ್ಲಿ ಎಲ್ಲ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಟಿವಿ ಮಾಧ್ಯಮಗಳಲ್ಲಿ ಬೆಳಗ್ಗೆಯಿಂದ ವರದಿ  ಪ್ರಕಟವಾಗುತ್ತಿದೆ. ಇತ್ತ ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ. ಮೊಬೈಲ್‌ ರೀಚಾರ್ಜ್‌ ಅಂಗಡಿ ತೆರೆಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಬೆಳಗ್ಗೆ ಅಂಗಡಿ ತೆಗೆದು ಸ್ವಲ್ಪ ಹೊತ್ತಿಗೆ ಪೊಲೀಸರು ಬಂದು ಅಂಗಡಿ ಮುಚ್ಚಿಸಿದ್ದಾರೆ. ಯಾಕೆ ಈ ಗೊಂದಲ? ಎಂದು ಪ್ರಶ್ನಿಸುತ್ತಾರೆ ಭದ್ರಾವತಿಯ ನವೀನ್‌.

ಈ ಗೊಂದಲದ ಲಾಭ ಪಡೆದುಕೊಂಡು ಕೆಲವರು ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಇವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಪ್ರಮುಖ ಸರ್ಕಲ್‌ ಮತ್ತು ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು, ವಾಹನಗಳ ತಪಾಸಣೆ ಮುಂದುವರಿದಿದೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.