ಪೋಷಣ್‌ ವಾಣಿ ವಾಟ್ಸಪ್‌ ಚಾನೆಲ್‌ ಪ್ರಸಾರ ಆರಂಭ

Team Udayavani, Apr 27, 2020, 5:17 AM IST

ಪೋಷಣ್‌ ವಾಣಿ ವಾಟ್ಸಪ್‌ ಚಾನೆಲ್‌ ಪ್ರಸಾರ ಆರಂಭ

ಕಾಸರಗೋಡು: ಕೋವಿಡ್‌ ತಡೆ ಚಟುವಟಿಕೆಗಳ ಅಂಗವಾಗಿ ಮಹಿಳಾ, ಶಿಶು ಅಭಿವೃದ್ಧಿ ಇಲಾಖೆ ವಿಭಿನ್ನ ಕಾರ್ಯಗಳನ್ನು ನಡೆಸುತ್ತಿದೆ. ಇದರ ಅಂಗವಾಗಿ ಶಿಶುಗಳಿಗೆ, ಹಾಲುಣಿಸುವ ತಾಯಂದಿರು, ಗರ್ಭಿಣಿಯರು, ಯುವತಿಯರಿಗಾಗಿ ಮಹಿಳಾ, ಶಿಶು ಅಭಿವೃದ್ಧಿ ಇಲಾಖೆ ಪ್ರತಿದಿನ ವಾಟ್ಸಪ್‌ ವಾಹಿನಿ (ಚಾನೆಲ್‌) ಪ್ರಸಾರ ಆರಂಭಿಸಿದೆ.

ಮಕ್ಕಳಿಗೆ, ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ಈ ಪ್ರಸಾರ ಇರುವುದು. ಪೋಷಣ್‌ ವಾಣಿ ಎಂಬ ಚಾನೆಲ್‌ನಲ್ಲಿ ಪ್ರತಿದಿನ ಒಂದು ವಿಷಯದ ಬಗ್ಗೆ ಮಾಹಿತಿ ನೀಡಲಾಗುವುದು. ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನು, ಸಂರಕ್ಷಣೆ ಸೌಲಭ್ಯಗಳು, ಆರೋಗ್ಯ, ಪೋಷಣೆ ಸಹಿತ ವಿಭಿನ್ನ ವಿಷಯಗಳಲ್ಲಿ ಭಾಷಣ, ಸಂವಾದ, ಕಿರು ನಾಟಕ, ಹಾಡುಗಳು ಪ್ರಸಾರ ಗೊಳ್ಳಲಿವೆ. ಅಂಗನವಾಡಿ ನೌಕರರ ಗುಂಪುಗಳ ಮೂಲಕ ಈ ಸಂದೇಶ ಸಾರ್ವಜನಿಕರಿಗೆ ತಲುಪಲಿದೆ.

ಟಾಪ್ ನ್ಯೂಸ್

baby 2

Brahmin welfare panel; 4 ಮಕ್ಕಳು ಪಡೆದು 1 ಲಕ್ಷ ರೂ. ಬಹುಮಾನ ಗೆಲ್ಲಿ!

South Africa squad announced for Champions Trophy 2025

Champions Trophy: ದ.ಆಫ್ರಿಕಾ ತಂಡ ಪ್ರಕಟ; ಇಬ್ಬರು ಸ್ಟಾರ್‌ ವೇಗಿಗಳಿಗಿಲ್ಲ ಸ್ಥಾನ

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

Sankranti Special: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಸಿಹಿ ಪೊಂಗಲ್‌, ಗೆಣಸಿನ ಹೋಳಿಗೆ

Vijyanagara-DC

Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!

1-bangla

India ತಿರುಗೇಟು; ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

1-ssaaa

China ಮಹತ್ವದ ಮೈಲಿಗಲ್ಲು: ಸಮುದ್ರ ಮಧ್ಯದಿಂದ ಉಪಗ್ರಹಗಳ ಉಡಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

rape 1

Chhattisgarh; 4 ವರ್ಷದ ಬಾಲಕಿ ಮೇಲೆ 10,13 ವರ್ಷದ ಹುಡುಗರಿಬ್ಬರಿಂದ ಲೈಂಗಿ*ಕ ದೌರ್ಜನ್ಯ

ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್

ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್

ಯಲ್ಲಾಪುರ: ನೀರಿನ ಟ್ಯಾಂಕ್‌ನಲ್ಲಿ ಕೊಳೆತ ಹಾವು; ಜನರಲ್ಲಿ ಆತಂಕ

ಯಲ್ಲಾಪುರ: ನೀರಿನ ಟ್ಯಾಂಕ್‌ನಲ್ಲಿ ಕೊಳೆತ ಹಾವು; ಜನರಲ್ಲಿ ಆತಂಕ

baby 2

Brahmin welfare panel; 4 ಮಕ್ಕಳು ಪಡೆದು 1 ಲಕ್ಷ ರೂ. ಬಹುಮಾನ ಗೆಲ್ಲಿ!

South Africa squad announced for Champions Trophy 2025

Champions Trophy: ದ.ಆಫ್ರಿಕಾ ತಂಡ ಪ್ರಕಟ; ಇಬ್ಬರು ಸ್ಟಾರ್‌ ವೇಗಿಗಳಿಗಿಲ್ಲ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.