ಕೋವಿಡ್ 19 ವೈರಸ್: ದಿನಂಪ್ರತಿ 12,000 ಪಿಪಿಇ ಕಿಟ್ಸ್ ಉತ್ಪಾದಿಸಲಾಗುತ್ತಿದೆ: ಮಧ್ಯಪ್ರದೇಶ
ಕೋವಿಡ್ 19 ವೈರಸ್ ಹರಡಲು ಆರಂಭವಾದ ನಂತರ ರಾಜ್ಯದಲ್ಲಿ ಸುಮಾರು 1.5 ಲಕ್ಷ ಪಿಪಿಇ ಕಿಟ್ಸ್ ಗಳನ್ನು ಉತ್ಪಾದಿಸುತ್ತಿದೆ.
Team Udayavani, Apr 27, 2020, 11:16 AM IST
ಭೋಪಾಲ್:ಕೋವಿಡ್ 19 ವೈರಸ್ ವಿರುದ್ಧ ಹೋರಾಡುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಧರಿಸುವ ಪಿಪಿಇ(ವೈಯಕ್ತಿಕ ಸುರಕ್ಷಾ ಸಾಧನಾ) ಅನ್ನು ಮಧ್ಯಪ್ರದೇಶ ದಿನಂಪ್ರತಿ 12 ಸಾವಿರ ಪಿಪಿಇಗಳನ್ನು ಉತ್ಪಾದಿಸುತ್ತಿದೆ. ಪ್ರತಿದಿನ 10ಸಾವಿರ ಕಿಟ್ಸ್ ಗಳಿಗೆ ಬೇಡಿಕೆ ಇದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ಹರಡಲು ಆರಂಭವಾದ ನಂತರ ರಾಜ್ಯದಲ್ಲಿ ಸುಮಾರು 1.5 ಲಕ್ಷ ಪಿಪಿಇ ಕಿಟ್ಸ್ ಗಳನ್ನು ಉತ್ಪಾದಿಸುತ್ತಿದ್ದು, ಇದರಲ್ಲಿ 75 ಸಾವಿರ ಕಿಟ್ಸ್ ಅನ್ನು ಇಂದೋರ್ ಹಾಗೂ ಭೋಪಾಲ್ ಗೆ 75 ಸಾವಿರ ಕಳುಹಿಸಲಾಗಿದೆ ಎಂದು ರಾಜ್ಯ ಕೈಗಾರಿಕಾಭಿವೃದ್ದಿ ಕೇಂದ್ರದ ಆಡಳಿತ ನಿರ್ದೇಶಕ ಕುಮಾರ್ ಪುರುಷೋತ್ತಮ್ ತಿಳಿಸಿದ್ದಾರೆ.
ಮಧ್ಯಪ್ರದೇಶಕ್ಕೆ ದಿನಂಪ್ರತಿ 10 ಸಾವಿರ ಪಿಪಿಇ ಕಿಟ್ಸ್ ಗಳ ಅಗತ್ಯವಿದೆ. ಆದರೆ ರಾಜ್ಯದಲ್ಲಿ ಪ್ರತಿದಿನ 12 ಸಾವಿರ ಕಿಟ್ಸ್ ಗಳನ್ನು ಉತ್ಪಾದಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಕೋವಿಡ್ 19 ವಾರಿಯರ್ಸ್ ಗಾಗಿ ನಮ್ಮಲ್ಲಿ ಹೆಚ್ಚುವರಿ ಪಿಪಿಇ ಕಿಟ್ಸ್ ಗಳು ಇದ್ದಿರುವುದಾಗಿ ತಿಳಿಸಿದ್ದಾರೆ.
ಭೋಪಾಲ್ ಮತ್ತು ಇಂದೋರ್ ನಲ್ಲಿ ನಲ್ಲಿ 40ಸಾವಿರ ಪಿಪಿಇ ಕಿಟ್ಸ್ ಗಳು ಲಭ್ಯವಿದೆ. ಇದನ್ನು ಬೇಡಿಕೆಗೆ ಅನುಗುಣವಾಗಿ ಬೇರೆ, ಬೇರೆ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.