ಆತಂಕ ಬೇಡ ಮುಂಜಾಗ್ರತೆ ಇರಲಿ
Team Udayavani, Apr 27, 2020, 12:26 PM IST
ನಾರಾಯಣಪುರ: ಕೊರೊನಾ ಕುರಿತು ಮುಂಜಾಗ್ರತಾ ಕ್ರಮವಾಗಿ ಕೆಬಿಜೆಎನ್‌ಎಲ್ ಕ್ಯಾಂಪ್ ನಿವಾಸಿಗಳ ಸ್ಕ್ರೀನಿಂಗ್ ಮಾಡಲಾಯಿತು
ನಾರಾಯಣಪುರ: ಸಾಂಕ್ರಾಮಿಕವಾಗಿ ಹರಡುವ ಕೊವೀಡ್-19 ಬರದಂತೆ ತಡೆಗಟ್ಟಲು ಸಾರ್ವಜನಿಕರು ಆರೋಗ್ಯ ಇಲಾಖೆ ಸೂಚಿಸಿರುವ ಮುಂಜಾಗ್ರತಾ ಕ್ರಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿದ್ಯಾಧರ ಜಿ. ಬಾಸನ್ ಹೇಳಿದರು.
ಇಲ್ಲಿನ ಕೆಬಿಜೆಎನ್‌ಎಲ್ ವಸತಿಗೃಹಗಳಲ್ಲಿ ವಾಸವಿರುವ ಸಿಬ್ಬಂದಿ ಸ್ಕ್ರೀನಿಂಗ್ ತಪಾಸಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೊವೀಡ್-19 ವೈರಸ್ ಹರಡುವಿಕೆ ಬಗ್ಗೆ ಜನರಲ್ಲಿನ ಆತಂಕ ನಿವಾರಿಸುವ ನಿಟ್ಟಿನಲ್ಲಿ ಕೆಬಿಜೆಎನ್‌ಎಲ್ ವತಿಯಿಂದ ವಸತಿಗೃಹದಲ್ಲಿ ವಾಸವಿರುವ ಸಿಬ್ಬಂದಿಯಲ್ಲಿ ಹಾಗೂ ಸಾರ್ವಜನಿಕರಲ್ಲಿ ವೈರಸ್ ಹರಡದಂತೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮುಂಜಾಗೃತ ಕ್ರಮಗಳ ಕೈಗೊಳ್ಳವ ಬಗ್ಗೆ ಮಾಹಿತಿ ಒದಗಿಸಿ ಸಿಬ್ಬಂದಿ ಸ್ಕ್ರೀನಿಂಗ್ ತಪಾಸಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು. ಎಇ ದೇವಿಂದ್ರಪ್ಪ, ಶಿವಪ್ಪ ಬಿರಾದಾರ, ಮಾಳಪ್ಪ, ನಾಗರಾಜ, ವಿಜಯ, ಮಂಜು, ಗೌಡಪ್ಪ, ರಮೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.