ವಿಜಯಪುರ: ಮತ್ತೆ ಐವರು ಸೋಂಕಿತರು ಗುಣಮುಖರಾಗಿ ಮನೆಗೆ
Team Udayavani, Apr 27, 2020, 3:38 PM IST
ವಿಜಯಪುರ: ವಿಜಯಪುರ ನಗರದಲ್ಲಿ ಕೊವಿಡ್-19 ಸೋಂಕಿನಿಂದ ಮುಕ್ತರಾದ ಮತ್ತೆ ಐವರು ಕೋವಿಡ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲಾಡಳಿತದ ಸೋಂಕು ಮುಕ್ತರಾಗಿ ಮನೆಗೆ ತೆರಳಿದವರ ಸಂಖ್ಯೆ 6 ಕ್ಕೆ ಏರಿದೆ.
ಏ12 ರಂದು ಸೋಂಕಿತ ಸಂಖ್ಯೆ 221 ಸೋಂಕಿತೆ ಪತ್ತೆಯಾದ ಬೆನ್ನಲ್ಲೇ 14 ರಂದು 13 ವರ್ಷದ ಪಿ-228 ಬಾಲಕ ಸೇರಿ 6 ಜನರಲ್ಲಿ ಸೋಂಕು ದೃಢಪಟ್ಟಿತ್ತು.
ಏ.26 ರಂದು ಸೋಂಕಿತೆ ಪಿ-221 ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಏ.27 ರಂದು ಸೋಂಕುಮುಕ್ತರಾಗಿ ಪಿ-228, ಪಿ-229, ಪಿ-230, ಪಿ-231 ಹಾಗೂ ಪಿ-232 ಸೋಂಕಿತರು ಸಂಪೂರ್ಣ ಸೋಂಕು ಮುಕ್ತರಾಗಿದ್ದರಿಂದ ಸೋಮವಾರ ಮಧ್ಯಾಹ್ನ ಆಸ್ಪತ್ರೆಯಿಂದ ಮನೆಗೆ ಬೀಳ್ಕೊಡಲಾಯಿತು.
ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶರಣಪ್ಪ ಕಟ್ಟಿ, ಡಾ.ಮಲ್ಲನಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.