ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿ
Team Udayavani, Apr 27, 2020, 4:00 PM IST
ಬಾಗಲಕೋಟೆ: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿದ ವತಿಯಿಂದ ವಿಶ್ವಗುರು ಬಸವಣ್ಣನವರ 887ನೇ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ರವಿವಾರ ಬಸವಣ್ಣನವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ ಉಪಸ್ಥಿತರಿದ್ದರು.
ಇದಕ್ಕೂ ಪೂರ್ವದಲ್ಲಿ ಹಳೆಯ ಬಾಗಲಕೋಟೆಯ ಬಸವೇಶ್ವರ ಸರ್ಕಲ್ ನಲ್ಲಿ ಇರುವ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.