ಸರಳ ಬಸವ ಜಯಂತಿ ಆಚರಣೆ
Team Udayavani, Apr 27, 2020, 4:46 PM IST
ಶಿವಮೊಗ್ಗ: ಜಿಲ್ಲಾಡಳಿತದಿಂದ ಬಸವ ಜಯಂತಿ ಆಚರಿಸಲಾಯಿತು.
ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ವತಿಯಿಂದ ಭಾನುವಾರ ಬಸವ ಜಯಂತಿಯನ್ನು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಉದ್ಘಾಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ನೆರವೇರಿಸಿದರು. ಬಸವ ಕೇಂದ್ರದ ಶ್ರೀ ಮರುಳ ಸಿದ್ಧ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ಚನ್ನಬಸಪ್ಪ, ವಿಶ್ವಾಸ್, ಸಂಘದ ಅಧ್ಯಕ್ಷರಾದ ಎನ್.ಜೆ. ರಾಜಶೇಖರ್ (ಸುಭಾಷ್), ವೀರಶೈವ ಮಹಾಸಭಾದ ಅಧ್ಯಕ್ಷ ರುದ್ರಮುನಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಆನಂದ್, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ಹಾಜರಾಗಿದ್ದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ರಕ್ಷಣಾಧಿ ಕಾರಿ ಶಾಂತರಾಜ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವೈಶಾಲಿ, ಎಡಿಸಿ ಅನುರಾಧಾ, ಪಾಲಿಕೆ ಆಯುಕ್ತರಾದ ಚಿದಾನಂದ ವಠಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಎಚ್. ಹಾಗೂ ಇಲಾಖಾ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.